ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು..!!
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ಸ್ಯಾಂಡಲ್ ವುಡ್ ನ ಖ್ಯಾತ ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತ್ನಿ ಅಶ್ವಿನಿ ಕಾಣೆಯಾಗಿದ್ದಾರೆಂದು ಮಾವ ಮತ್ತು ಅತ್ತೆಯ ವಿರುದ್ಧ ಖ್ಯಾತ ಸಾಹಿತಿ ಕೆ.ಕಲ್ಯಾಣ್ ದೂರು ದಾಖಲಿಸಿದ್ದಾರೆ. ಬೆಳಗಾವಿಯ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಕೆ.ಕಲ್ಯಾಣ್ ಸೆಪ್ಟಂಬರ್ 30 ರಂದು ದೂರು ನೀಡಿದ್ದಾರೆ. ಕಲ್ಯಾಣ್ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಪತ್ನಿ ಅಶ್ವಿನಿಯನ್ನು ಕರೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗಲಾಟೆಯ ಬಗ್ಗೆ ಸ್ಪಷ್ಟನೆ […]
ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು..!! Read More »
ಕರ್ನಾಟಕ









