ಮಂಗಳೂರು : ಜಿಲ್ಲಾ ಪೊಲೀಸ್ ವತಿಯಿಂದ 50 ಲಕ್ಷಕ್ಕೂ ಮಿಕ್ಕಿ ಮಾದಕ ವಸ್ತುಗಳ ನಾಶ
(ನ್ಯೂಸ್ ಕಡಬ) newskadaba,ಮಂಗಳೂರು ಜೂ.26: ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶಪಡಿಸುವ ಕಾರ್ಯಕ್ರಮ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಲ್ನಾಡು ಕೈಗಾರಿಕಾ ಪ್ರದೇಶದ ರಾಮ್ ಕಿ ಬಯೋ ಮೆಡಿಕಲ್ ವೆಸ್ಟ್ ಟ್ರೀಟ್ಮೆಂಟ್ ಕಂಪನಿಯಲ್ಲಿ ನಡೆಯಿತು. ಈ ಸಂದರ್ಭ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಡಿಜಿ ಐಜಿಪಿ […]
ಮಂಗಳೂರು : ಜಿಲ್ಲಾ ಪೊಲೀಸ್ ವತಿಯಿಂದ 50 ಲಕ್ಷಕ್ಕೂ ಮಿಕ್ಕಿ ಮಾದಕ ವಸ್ತುಗಳ ನಾಶ Read More »
ಕರಾವಳಿ








