Kadaba News

ಸುಳ್ಯ : ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02. ಇಂದು 151 ನೇ ಗಾಂಧಿ ಜಯಂತಿ  ಪ್ರಯುಕ್ತವಾಗಿ ಸುಳ್ಯದ ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಿದರು.     ಮಹಾತ್ಮ ಗಾಂಧಿಯ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ, ಘಟಕ ವ್ಯವಸ್ಥಾಪಕ ಸುಂದರ್ ರಾಜ್, ಸಂಚಾರ ನಿರೀಕ್ಷಕ ಪದ್ಮನಾಥನ್ . ಸಹಾಯಕ ಸಂಚಾಋ ನಿರೀಕ್ಷಕರು, ಕರುಣಾಕರ ಕರ್ಲಪ್ಪಾಡಿ, ಸಂಚಾರ ನಿಯಂತ್ರಕರಾದ ಪೂವಪ್ಪ ಗೌಡ, ಭದ್ರತಾ ರಕ್ಷಕ ಜಗದೀಶ್ , ತಾಂತ್ರೀಕ ಸಿಬ್ಬಂದಿ […]

ಸುಳ್ಯ : ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಗಾಂಧಿ ಜಯಂತಿ ಆಚರಣೆ Read More »

ಕರಾವಳಿ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ ಕೊಲೆ ಗೈದ ಅಪರಾಧಿ ಲಕ್ಷ್ಮಣ ನಾಯಕ್ (32) ಎಂಬಾತನಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ದಂಡ ವಿಧಿಸಿ ಆದೇಶಿಸಿದೆ. ನಾಲ್ಕು ವರ್ಷಗಳ ಹಿಂದೆ ಪುತ್ತೂರಿನ ಹಾರಾಡಿಯ ಬಾಡಿಗೆ ಮನೆಯಲ್ಲಿದ್ದ ಒಂಟಿ ವೃದ್ದೆ ವಿನೋದಿನಿ (77) ಯವರ, ಕೈ,ಕಾಲು, ಮುಖವನ್ನು ಬಟ್ಟೆಯಿಂದ ಕಟ್ಟಿ ಕೊಲೆ ಮಾಡಿ ಅವರ ಕುತ್ತಿಗೆ ಮತ್ತು ಕಿವಿಯಲ್ಲಿದ್ದ

ಪುತ್ತೂರಿನಲ್ಲಿ ನಡೆದ ಒಂಟಿ ವೃದ್ದೆಯ ಹತ್ಯೆ ಪ್ರಕರಣ ➤ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.   ಖುದ್ದಾಗಿ ಡೊನಾಲ್ಡ್ ಟ್ರಂಪ್ ಅವರೇ ಟ್ವಿಟ್ಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಬ್ಬರಿಗೂ ಕೊರೊನಾ ಸೋಂಕು ತಗುಲಿದೆ, ಇಬ್ಬರೂ ಒಟ್ಟಾಗಿ ರೋಗವನ್ನು ಎದುರಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ಸೋಂಕು ದೃಢಪಟ್ಟಿದೆ. ಅವರ ಆಪ್ತ ಸಹಾಯಕರಿಗೆ ಕೊರೊನಾ ಸೋಂಖು ತಗುಲಿದ್ದ ಕಾರಣ ಟ್ರಂಪ್ ಹಾಗೂ ಮೆನಾಲಿಯಾ ಟ್ರಂಪ್ ಕ್ವಾರಂಟೈನ್‌ಗೆ ಒಳಗಾಗುವುದಾಗಿ ತಿಳಿಸಿದ್ದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿಗೆ ಕೊರೊನಾ- ದೃಢ Read More »

ಕರಾವಳಿ

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 02. ಉಪ್ಪಿನಂಗಡಿ ಬಳಿಯ ಎಚ್ ಎಂ ಆಡಿಟೋರಿಯಂ ಬಳಿಯಲ್ಲಿ ಗುರುವಾರ ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಬಾರ್ಯ ಗ್ರಾಮದ ಬೇಂಗಿಲ ತುಂಬೆತ್ತಡ್ಕ ನಿವಾಸಿ ಅಬೂಬಕ್ಕರ್ ಎಂಬುವರ ಪುತ್ರ ಮಹ್ಮಮದ್ ಆರಿಫ್ (23) ಎಂದು ಗುರುತಿಸಲಾಗಿದೆ. ಮಹ್ಮಮದ್ ಆರಿಫ್ ರವರು ಉಪ್ಪಿನಂಗಡಿ ಕಡೆಯಿಂದ ಕರಾಯ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ . ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು

ಉಪ್ಪಿನಂಗಡಿ ಬಳಿ ರಸ್ತೆ ಅಪಘಾತ, ದ್ವಿಚಕ್ರ ಸವಾರ ಮೃತ್ಯು ➤ ಸಾವಿನ ಮುನ್ಸೂಚನೆ ನೀಡಿತ್ತಾ ವಾಟ್ಸಪ್ ಸ್ಟೇಟಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ ಘಾಟ್ ಮತ್ತು ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ.02: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 151ನೇ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 116ನೇ ಜನ್ಮದಿನ. ಹೀಗಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಸ್ಮಾರಕ ರಾಜ್ ಘಾಟ್ ಮತ್ತು ಶಾಸ್ತ್ರೀ ಸ್ಮಾರಕವಿರುವ ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಲಾಯಿತು. ಗಾಂಧಿ ಜಯಂತಿಯಂದು ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ

ರಾಜ್ ಘಾಟ್ ಮತ್ತು ವಿಜಯ್ ಘಾಟ್ ಗೆ ತೆರಳಿ ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ Read More »

ರಾಷ್ಟ್ರೀಯ ನ್ಯೂಸ್

ಸವಣೂರು: ಅಕ್ರಮವಾಗಿ ಗೋ ಕಳ್ಳತನ ➤ ಕದ್ದು ಮಾಂಸ ಮಾಡುವ ದಂದೆ ಪತ್ತೆ

(ನ್ಯೂಸ್ ಕಡಬ) newskadaba.com ಸವಣೂರು, ಅ.02: ಅರಿಗಮಜಲು ಎಂಬಲ್ಲಿಂದ ರಸ್ತೆಬದಿಯ ದನವನ್ನು ಕದ್ದು ಮಾಂತೂರು ಶಾಂತಿನಗರದಲ್ಲಿ ಹತ್ಯೆಗೈದು ಮಾಂಸಮಾಡುವ ತಯಾರಿಯಲ್ಲಿದ್ದ ಸಂದರ್ಭದಲ್ಲಿ ಸವಣೂರು ಶಾಂತಿನಗರ ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ಶಾಂತಿನಗರ ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಬೆಳ್ಳಾರೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಮಾಂಸಕ್ಕೆ ಸಿದ್ದವಾಗಿದ್ದ ದನ ಮತ್ತು ಇತರ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಸವಣೂರು: ಅಕ್ರಮವಾಗಿ ಗೋ ಕಳ್ಳತನ ➤ ಕದ್ದು ಮಾಂಸ ಮಾಡುವ ದಂದೆ ಪತ್ತೆ Read More »

ಕರಾವಳಿ

ಬೈಕ್‌ ಕಳವು ಮಾಡಿ ಮಾರಾಟಕ್ಕೆ ಯತ್ನ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.01: ಮಂಗಳೂರು ಕದ್ರಿ ಪೂರ್ವ ಪೊಲೀಸ್‌ ಠಾಣೆಯ ವ್ಯಾಪ್ತಿ ಮತ್ತು ಮಂಗಳೂರು ನಗರದ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಕದ್ರಿ ಪೂರ್ವ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿ ಅವರಿಂದ ರೂ.96000 /- ಮೌಲ್ಯದ ಸ್ಪೈಂಡರ್‌ ಬೈಕ್‌ಗಳನ್ನು ವಶಪಡಿಸಿಕೊಂಡಿರುತ್ತಾರೆ. ಬಂಧಿತ ಚರಣ್‌ ರಾಜ್‌ 20 ವರ್ಷ ಪ್ರಾಯದವನಾಗಿದ್ದು ಪಂಜಿಮೊಗರು ಗ್ರಾಮದವನಾಗಿದ್ದಾನೆ.   ಅರೋಪಿ ಚರಣ್‌ ತನ್ನ ಸಹಚರರಾದ ಸುಮಂತ್‌, ವಿಜಯ್‌ ಎಂಬುವವರೊಂದಿಗೆ ಸೇರಿಕೊಂಡು 2018 ಇಸವಿಯಲ್ಲಿ 1 ಬೈಕ್‌

ಬೈಕ್‌ ಕಳವು ಮಾಡಿ ಮಾರಾಟಕ್ಕೆ ಯತ್ನ ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ

ಬಂಟ್ವಾಳ : ಗಾಂಜಾ ಹೊಂದಿದ್ದ ಆರೋಪಿಯ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.01: ಬಂಟ್ವಾಳ ಗ್ರಾಮಾಂತರ ಪೊಲೀಸರು ಫರಂಗಿಪೇಟೆಯಲ್ಲಿ ಗಾಂಜಾ ಹೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನಿಂದ 4 ಸಾವಿರ ರೂ. ಮೌಲ್ಯದ 235 ಗ್ರಾಂ. ಗಾಂಜಾ ಹಾಗೂ ದ್ವಿಚಕ್ರ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಫರಂಗಿಪೇಟೆ ನಿವಾಸಿ ಮೊಹಮ್ಮದ್‌ ಅಜರುದ್ದೀನ್‌ ಎಂದು ಗುರುತಿಸಲಾಗಿದೆ. ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್‌ ಡಿಸೋಜ ಮತ್ತು ಪೊಲೀಸ್‌ ಸರ್ಕಲ್‌ ಇನ್ಸ್ ಪೆಕ್ಟರ್‌ ಟಿ.ಡಿ ನಾಗರಾಜ್‌ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪಿಎಸೈ ಪ್ರಸನ್ನ, ಪ್ರೊಬೆಷನರಿ ಪಿಎಸೈ ನಸ್ರಿನ್‌ ತಾಜ್‌, ಎಚ್.‌ ಸಿ.

ಬಂಟ್ವಾಳ : ಗಾಂಜಾ ಹೊಂದಿದ್ದ ಆರೋಪಿಯ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಗೋಕರ್ಣದಲ್ಲಿ ಹೊಂಡಕ್ಕೆ ಬಿದ್ದ ಕಾರು ➤ ಓರ್ವ ಮೃತ್ಯು..!!

(ನ್ಯೂಸ್ ಕಡಬ) newskadaba.com ಗೋಕರ್ಣ, ಅ.01:  ಗೋಕರ್ಣದಲ್ಲಿ  ಕಾರು‌ ಚಾಲಕನ ನಿಯಂತ್ರಣ ‌ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಗೋಕರ್ಣದ ಚೌಡಗೇರಿಯಲ್ಲಿ ನಡೆದಿದೆ. ಗೌರವ ದೇವರಾಯ ಗೋಳಿಕಟ್ಟೆ (25) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.     ಕಾರಿನಲ್ಲಿದ್ದ ಇನ್ನೂ ಮೂವರು ಗಾಯಗೊಂಡಿದ್ದಾರೆ. ವರುಣ, ಹನಿಶ, ಹಾಗೂ ರಜತ ನಾಯಕ ಗಾಯಗೊಂಡವರು.ಬುಧವಾರ ಮಧ್ಯರಾತ್ರಿ ನಾಲ್ವರು ಕಾರಿನಲ್ಲಿ ತೆರಳುತ್ತಿದ್ದಾಗ ಚೌಡಗೇರಿ ಬಳಿ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ 10 ಅಡಿ ಎತ್ತರಕ್ಕೆ ಜಿಗಿದು ಹೊಂಡಕ್ಕೆ ಬಿದ್ದಿದರಿಂದ ಈ ಅವಘಡ ಸಂಭವಿಸಿದೆ.

ಗೋಕರ್ಣದಲ್ಲಿ ಹೊಂಡಕ್ಕೆ ಬಿದ್ದ ಕಾರು ➤ ಓರ್ವ ಮೃತ್ಯು..!! Read More »

ಕರಾವಳಿ, ಕರ್ನಾಟಕ

ಉಡುಪಿ : ಸಾಲ ಬಾಧೆಯಿಂದ ಮೀನುಗಾರ ಆತ್ಮಹತ್ಯೆಗೆ ಶರಣು.!

(ನ್ಯೂಸ್ ಕಡಬ) newskadaba.com ಉಡುಪಿ, ಅ.01:  ಸಾಲ ಬಾಧೆಯಿಂದ ನೊಂದ ಮೀನುಗಾರರೊರ್ವರು ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಮೃತ ಮೀನುಗಾರ 42 ವರುಷದ ಕೃಷ್ಣ ಕಾಂಚನ್ ಎಂಬುವವರು ಸುಮಾರು 20 ವರ್ಷಗಳಿಂದ ಮಲ್ಪೆಯಲ್ಲಿ ಮೀನುಗಾರಿಕೆ ವೃತ್ತಿಯನ್ನು ಮಾಡುತ್ತಿದ್ದರು .ಕಳೆದ 7 ರಿಂದ 8 ತಿಂಗಳಿಂದ ಸಾಲದ ಹಣ ಮರು ಪಾವತಿಸಲಾಗದ ಕಾರಣ ನೊಂದಿದ್ದರು. ಖಿನ್ನತೆಗೆ ಒಳಗಾಗಿದ್ದ ಇವರು ತಮ್ಮ ಹಳೆಯ ಮನೆಯಲ್ಲಿ ಪ್ಯಾನಿಗೆ ಹಗ್ಗ ಬಿಗಿದು ನೇಣಿಗೆ ಶರಣಾಗಿದ್ದಾರೆ.

ಉಡುಪಿ : ಸಾಲ ಬಾಧೆಯಿಂದ ಮೀನುಗಾರ ಆತ್ಮಹತ್ಯೆಗೆ ಶರಣು.! Read More »

ಕರಾವಳಿ, ಕರ್ನಾಟಕ
Scroll to Top