ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 27: ಕೇರಳಕ್ಕೆ ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಸೆ.26ರಂದು ಬಂಧಿಸಿದೆ. ಪುತ್ತೂರು ತಾಲೂಕು ಸವಣೂರು ಗ್ರಾಮದ ಅಬ್ಬು ಚಾಪಳ್ಳ ಅಲಿಯಾಸ್ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.ಸೆ.26ರಂದು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ಗಸ್ತು ತಿರುಗುತ್ತಿದ್ದ ವೇಳೆ ವಿಟ್ಲ ಸರಕಾರಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಪ್ಲಾಸ್ಟಿಕ್ […]
ಕೇರಳಕ್ಕೆ ರಕ್ತ ಚಂದನ ಸಾಗಿಸುತ್ತಿದ್ದ ಆರೋಪಿಯ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









