ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!!
(ನ್ಯೂಸ್ ಕಡಬ) newskadaba.com ಚೆನ್ನೈ , ಸೆ. 25: ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ. ಕೊರೊನಾ ಹಿನ್ನಲೆ ಅಗಸ್ಟ್ 5 ರಂದು ಚೆನೈ ನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ ಎಸ್ ಪಿಬಿ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಅವರನ್ನು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ನಂತರ ಚಿಕಿತ್ಸೆಗೆ ಸ್ಪಂದಿಸಿದ ಅವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದರು. […]
ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ.!! Read More »
ಕರಾವಳಿ









