ಅ.17 ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವ
(ನ್ಯೂಸ್ ಕಡಬ) newskadaba.com ತಲಕಾವೇರಿ, ಸೆ.23: ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವವಾಗಲಿದೆ. ತಲಕಾವೇರಿಯ ತೀರ್ಥೋದ್ಭವದ ಕುರಿತು ಶ್ರೀ ತಲಕಾವೇರಿ, ಭಾಗಮಂಡಲ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದೇ ಮುಂಬರುವ ಸೆಪ್ಟೆಂಬರ್ 26 ರಂದು ಬೆಳಗ್ಗೆ 8.31 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕಲಾಗುವುದು. ಅಕ್ಟೋಬರ್ 4 ರಂದು ಬೆಳಿಗ್ಗೆ 10.33 ಗಂಟೆಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, […]
ಅ.17 ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವ Read More »
ಕರಾವಳಿ, ಕರ್ನಾಟಕ








