ಉಡುಪಿಯಲ್ಲಿ ಮುಂದುವರಿದ ಧಾರಕಾರ ಮಳೆ ➤ ಎಲ್ಲೆಡೆ ಹಲವಾರು ಮನೆಗಳು ಜಲಾವೃತ
(ನ್ಯೂಸ್ ಕಡಬ) newskadaba.com ಉಡುಪಿ, ಸೆ20: ಜಿಲ್ಲೆಯಲ್ಲಿ ನಿರಂತರ 24 ಗಂಟೆಗಳ ಕಾಲ ಸುರಿದ ಮಳೆಯಿಂದ ಹಲವಾರು ನದಿ ಪಾತ್ರದ ಮನೆಗಳಿಗೆ ನೆರೆ ನೀರು ನುಗ್ಗಿದ್ದು, ಜಿಲ್ಲಾಡಳಿತದಿಂದ ರಕ್ಷಣಾ ಕಾರ್ಯ ಪ್ರಾರಂಭವಾಗಿದೆ. ನೆರೆಯಿಂದಾಗಿ ಉಡುಪಿ ಕಲ್ಸಂಕ ಮಣಿಪಾಲ, ಗುಂಡಿಬೈಲು, ಮಲ್ಪೆ ರಸ್ತೆಗಳ ಸಂಚಾರ ಸ್ಥಗಿತವಾಗಿದೆ . ಅಂಬಲಪಾಡಿ, ಮಠದಬೆಟ್ಟು, ಗುಂಡಿಬೈಲು, ಬನ್ನಂಜೆ, ಕಾಪು ಸೇರಿದಂತೆ ಹಲವು ಭಾಗದಲ್ಲಿ ನೆರೆ ಹಾವಳಿ ತೀವ್ರವಾಗಿದ್ದು, ಇಲ್ಲಿವರೆಗೆ 50 ಕುಟುಂಬಗಳನ್ನು ರಕ್ಷಣೆ ಮಾಡಲಾಗಿ, ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ […]
ಉಡುಪಿಯಲ್ಲಿ ಮುಂದುವರಿದ ಧಾರಕಾರ ಮಳೆ ➤ ಎಲ್ಲೆಡೆ ಹಲವಾರು ಮನೆಗಳು ಜಲಾವೃತ Read More »
ಕರಾವಳಿ, ಕರ್ನಾಟಕ









