ಮಂಗಳೂರು ವಿ. ವಿ : ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.17: ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಬುಧವಾರ ಆರಂಭಗೊಂಡಿದೆ. ಯುಜಿಯಲ್ಲಿ ಒಟ್ಟು 22,745 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 757 ಮಂದಿ ಗೈರುಹಾಜರಾಗಿದ್ದಾರೆ. ಪಿಜಿ ವಿಭಾಗದಲ್ಲಿ 3,470 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 11 ಮಂದಿ ಗೈರಾಗಿದ್ದಾರೆ. ಗ್ರಾಮೀಣ ಭಾಗದ ಕಾಲೇಜುಗಳ ಸುಮಾರು 500 ವಿದ್ಯಾರ್ಥಿಗಳ ವಿವರ ಲಭಿಸಿಲ್ಲ. ಒಟ್ಟು 205 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ ಎಂದು ವಿವಿ ಪರೀಕ್ಷಾಂಗ ಕುಲಸಚಿವ ಡಾ.ಪಿ.ಎಲ್.ಧರ್ಮ ತಿಳಿಸಿದ್ದಾರೆ. ಪರೀಕ್ಷೆಗೂ […]
ಮಂಗಳೂರು ವಿ. ವಿ : ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಆರಂಭ Read More »
ಕರಾವಳಿ, ಕರ್ನಾಟಕ








