ಮಂಗಳೂರು: ಭಾರೀ ಮಳೆಯಿಂದಾಗಿ ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.12: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳ ಮನೆಗಳು ಜಲಾವೃತವಾಗಿವೆ. ಬಿಡದೇ ಸುರಿದ ಮಳೆಯಿಂದಾಗಿ ಮಂಗಳೂರಿನ ಕೊಂಚಾಡಿಯಲ್ಲಿ 12 ಅಂತಸ್ತಿನ ಎಸೆಲ್ ಹೈಟ್ಸ್ ಫ್ಲ್ಯಾಟ್ ಹಿಂಭಾಗದಲ್ಲಿ ಧರೆ ಕುಸಿದಿದೆ. ಧರೆ ಕುಸಿದು ಹಲವು ವಾಹನಗಳು ಜಖಂ ಆಗಿವೆ. ಮುಂಜಾಗ್ರತಾ ಕ್ರಮವಾಗಿ ಫ್ಲ್ಯಾಟ್ನಲ್ಲಿದ್ದ ನೂರಾರು ಮಂದಿ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಫ್ಲಾಟ್ ಮುಂಭಾಗದ ರಸ್ತೆ ಬಂದ್ ಮಾಡಲಾಗಿದ್ದು, ಸ್ಥಳಕ್ಕೆ […]
ಮಂಗಳೂರು: ಭಾರೀ ಮಳೆಯಿಂದಾಗಿ ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ Read More »
ಕರಾವಳಿ, ಕರ್ನಾಟಕ









