ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.!
(ನ್ಯೂಸ್ ಕಡಬ) newskadaba.com ಲಖನೌ, ಸೆ.12: ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಸಳೆ ಸಂರಕ್ಷಿತ ಪ್ರಾಣಿ ಎಂಬುದು ಗೊತ್ತಿರುವ ವಿಚಾರವೇ. ಆದರೆ ಒಂದಿಷ್ಟು ಹಳ್ಳಿ ಜನರಿಗೆ ಈ ವಿಚಾರ ಗೊತ್ತಿಲ್ಲ ಅನ್ನೋದಕ್ಕೆ ಲಖನೌನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಮೊಸಳೆಯನ್ನು ಹಿಡಿದಿಟ್ಟುಕೊಂಡ ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರಿಗೆ ಪೊಲೀಸರು ಹಾಗೂ ಅರಣ್ಯಾಧಿಕಾರಿಗಳು ಬುದ್ದಿ ಕಲಿಸಿದ್ದಾರೆ. ಹೌದು, ಉತ್ತರ ಪ್ರದೇಶದ ಭಾಗದಲ್ಲಿ ಮಾನ್ಸೂನ್ ಮಳೆ ಸುರಿದಿದೆ. ಮಳೆಯಿಂದ ಪ್ರವಾಹ ಉಂಟಾಗಿದೆ. ಈ ವೇಳೆ ಮೊಸಳೆಯೊಂದು ಕೊಚ್ಚಿಕೊಂಡು […]










