ಜಂಬೂಸವಾರಿ: ಸರಳ ದಸರಾಗೆ ಅರಣ್ಯ ಇಲಾಖೆಯಿಂದ ಐದು ಆನೆಗಳ ಪಟ್ಟಿ ಸಿದ್ದ
(ನ್ಯೂಸ್ ಕಡಬ) newskadaba.com ಮೈಸೂರು, ಸೆ.11: ನಾಡ ಹಬ್ಬ ದಸರಾವನ್ನು ಈ ಬಾರಿ ಅತ್ಯಂತವಾಗಿ ಅರಮನೆಗೆ ಸೀಮಿತವಾಗಿ ಆಚರಿಸಲು ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತೀರ್ಮಾನಿಸಿದೆ. ಅಲ್ಲದೆ ದಸರಾದಲ್ಲಿ ಭಾಗವಹಿಸುವ ಆನೆಗಳ ಸಂಖ್ಯೆಯನ್ನೂ 5 ಕ್ಕೆ ಮಿತಿ ಗೊಳಿಸಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಐದು ಆನೆಗಳ ಪಟ್ಟಿಯನ್ನು ಸಿದ್ದಪಡಿಸಿದ್ದಾರೆ. ಅರ್ಜುನನಿಗೆ 60 ವರ್ಷ ಮೀರಿರುವ ಹಿನ್ನೆಲೆಯಲ್ಲಿ ಈ ಬಾರಿ ಅಭಿಮನ್ಯು ಆನೆ ಅಂಬಾರಿ ಹೊರುವುದು ಬಹುತೇಕ ಖಚಿತವಾಗಿದೆ. […]
ಜಂಬೂಸವಾರಿ: ಸರಳ ದಸರಾಗೆ ಅರಣ್ಯ ಇಲಾಖೆಯಿಂದ ಐದು ಆನೆಗಳ ಪಟ್ಟಿ ಸಿದ್ದ Read More »
ಕರಾವಳಿ, ಕರ್ನಾಟಕ








