ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ
(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.07: ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್ 4ರಂದು ಸಂಜೆ 7.40ರ ಹೊತ್ತಿಗೆ ಘಟನೆ ನಡೆದಿದೆ. ತಾಯಿ ದೀಪಾ ಶ್ರೀಕುಮಾರ್ ಮತ್ತು ಮಗಳು ಹಿಷಿತಾ ದ್ವಿಚಕ್ರವಾಹನದಲ್ಲಿ ವಿದ್ಯಾಪೀಠ ರಸ್ತೆಯಲ್ಲಿ ತೆರಳುತ್ತಿದ್ದರು. ಇನ್ನೊಂದು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೀಪಾ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದ ಹಿಷಿತಾ ಮೇಲೆ ಕೂಡ ದಾಳಿ ಮಾಡಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದರಿಂದ ಕೂಡಲೇ ಅಲ್ಲಿಂದ […]
ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್







