ಗೋಳಿತೊಟ್ಟು: ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲು
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಸೆ. 05: ಇಲ್ಲಿಗೆ ಸಮೀಪದ ಗೋಳಿತೊಟ್ಟು ಗ್ರಾಮದ ನಾಯಿಲ ಎಂಬಲ್ಲಿ ಇಂಗು ಗುಂಡಿಯಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದ ತಂದೆಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಳೆದ ದಿನ ಸಂಭವಿಸಿದೆ. ಗೋಳಿತೊಟ್ಟು ಗ್ರಾಮದ ಹರೀಶ್ ಪೂಜಾರಿ (38) ಎಂಬವರು ಮೃತಪಟ್ಟವರು. ಇವರು ತನ್ನ ಮನೆ ಸಮೀಪದ ಗೇರು ನಿಗಮದ ಭೂಮಿಯಲ್ಲಿ ನಿರ್ಮಿಸಿದ್ದ ಇಂಗು ಗುಂಡಿಯಲ್ಲಿ ತನ್ನ ಮಕ್ಕಳಿಗೆ ಈಜು ಕಲಿಸಲೆಂದು ಹೋದವರು, ನೀರಿನಲ್ಲಿ ಮುಳುಗಿ ಅಸ್ವಸ್ಥರಾದರು. ಕೂಡಲೇ ಅವರನ್ನು […]
ಗೋಳಿತೊಟ್ಟು: ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲು Read More »
ಕರಾವಳಿ, ಕರ್ನಾಟಕ









