ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ
(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 04: ಅಪಾರ್ಟ್ ಮೆಂಟ್‌ವೊಂದರಲ್ಲಿ ಬಚ್ಚಿಡಲಾಗಿದ್ದ ಸುಮಾರು 18. 5 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ. ಆರೋಪಿ ಸಯ್ಯಿದ್ ಜಾಬಿರ್ (32) ಎಂಬಾತನನ್ನು ಬಂಧಿಸಿದ್ದಾರೆ. ವರ್ಕಾಡಿ ಮೊರತ್ತಣೆಯ ಮನೆಯೊಂದರಲ್ಲಿ ಗಾಂಜಾ ಬಚ್ಚಿಡಲಾಗಿತ್ತು. ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ.
ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









