Kadaba News

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ

(ನ್ಯೂಸ್ ಕಡಬ) newskadaba,ಸುಳ್ಯ, ಜೂ.19: ನ್ಯೂಜಿಲೆಂಡ್‌ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅರಂತೋಡು ಮೇರ್ಕಜೆಯ ಮೂಲದ ಜಯಪ್ರಕಾಶ್(45) ಅವರು ಜೂನ್ 15 ರ ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಸೌಖ್ಯದ ಕಾರಣದಿಂದ ಮೂರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಬ್ರೈನ್ ಟ್ಯೂಮರ್ ಇರುವುದು 3 ವಾರದ ಹಿಂದೆ ಗೊತ್ತಾಗಿತ್ತು. ಅದಕ್ಕಾಗಿ ಆಪರೇಶನ್ ಮಾಡಲು ಸಿದ್ಧತೆ ನಡೆಸಿದಾಗ ಅವರು ಅಸೌಖ್ಯ ತೀವ್ರಗೊಂಡು ಕೋಮಕ್ಕೆ ಜಾರಿದರೆನ್ನಲಾಗಿದೆ. ಶುಕ್ರವಾರ ರಾತ್ರಿ 2.30 ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಜಯಪ್ರಕಾಶ್ ಅವರ ಪತ್ನಿ ಪುಷ್ಪಾ […]

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ Read More »

ಕರಾವಳಿ

ಫ್ಲೈಯಿಂಗ್​ ಸಿಖ್​ ಮಿಲ್ಕಾ ಸಿಂಗ್​ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..!

(ನ್ಯೂಸ್ ಕಡಬ) newskadaba,ಚಂಡೀಗಢ ಜೂ.19: ಭಾರತದ ಕೀರ್ತಿ ಪತಾಕೆಯನ್ನು ದೇಶ ವಿದೇಶದಲ್ಲಿ ಹಾರಿಸುವಂತೆ ಮಾಡಿದ್ದ ದಿಗ್ಗಜ ಅಥ್ಲೀಟ್​ ಮಿಲ್ಕಾ ಸಿಂಗ್​ (Milkha Singh) ಇನ್ನಿಲ್ಲ. 91 ವರ್ಷದ ಮಿಲ್ಕಾ ಸಿಂಗ್​ ಹಾಗೂ ಅವರ ಮಡದಿ ನಿರ್ಮಲ್​ ಕೌರ್​ ಅವರಿಗೆ ಕಳೆದ ತಿಂಗಳು ಕೊರೋನಾ ಸೋಂಕಾಗಿತ್ತು. ಸೊಂಕಾಗಿತ್ತು. ಕಳೆದ ಭಾನುವಾರ ನಿರ್ಮಲ್​ ಕೌರ್​ ಅವರು ಕೋವಿಡ್​ನಿಂದಾಗಿಯೇ ಕೊನೆಯುಸಿರೆಳೆದಿದ್ದರು. ಕಳೆದ ಒಂದು ತಿಂಗಳಿನಿಂದ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಿಲ್ಕಾ ಸಿಂಗ್​​ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮಿಲ್ಕಾ ಸಿಂಗ್​ ಅವರು

ಫ್ಲೈಯಿಂಗ್​ ಸಿಖ್​ ಮಿಲ್ಕಾ ಸಿಂಗ್​ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..! Read More »

ಕರಾವಳಿ

ಮೈಕ್ರೋಸಾಫ್ಟ್ ನೂತನ ಮುಖ್ಯಸ್ಥರಾಗಿ ಭಾರತೀಯ ಮೂಲದ ಸತ್ಯ ನಾಡೆಲ್ಲಾ ನೇಮಕ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.17: ಮೈಕ್ರೋಸಾಫ್ಟ್ ಕಾರ್ಪ್ ಬುಧವಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸತ್ಯ ನಾದೆಲ್ಲಾ ಅವರನ್ನು ಮಂಡಳಿಯ ನೂತನ ಮುಖ್ಯಸ್ಥರನ್ನಾಗಿ ನೇಮಿಸಿದೆ. ಸ್ಟೀವ್ ಬಾಲ್ಮರ್ ನಂತರ ನಾದೆಲ್ಲಾ 2014 ರಲ್ಲಿ ಸಾಫ್ಟ್‌ವೇರ್ ದೈತ್ಯ ಕಂಪನಿ ಮೈಕ್ರೋಸಾಫ್ಟ್‌ನ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದರು. ಉನ್ನತ ಕಾರ್ಯನಿರ್ವಾಹಕರಾಗಿ 7 ವರ್ಷಗಳಿಗಿಂತ ಹೆಚ್ಚು ಸಮಯವನ್ನು ಕಂಪನಿಗೆ ವ್ಯಯಿಸಿದ ನಂತರ ವಿಶ್ವದ ಅತಿದೊಡ್ಡ ಸಾಫ್ಟ್‌ವೇರ್ ತಯಾರಕರಲ್ಲಿ ಅವರ ಪ್ರಭಾವವನ್ನು ಬಲಪಡಿಸಿತು. 53 ವರ್ಷದ ನಾದೆಲ್ಲಾ ಜಾನ್ ಥಾಂಪ್ಸನ್ ಅವರ ನಂತರ

ಮೈಕ್ರೋಸಾಫ್ಟ್ ನೂತನ ಮುಖ್ಯಸ್ಥರಾಗಿ ಭಾರತೀಯ ಮೂಲದ ಸತ್ಯ ನಾಡೆಲ್ಲಾ ನೇಮಕ Read More »

ರಾಷ್ಟ್ರೀಯ ನ್ಯೂಸ್

ಆಲೋಪತಿ ಬಗ್ಗೆ ಅವಹೇಳನ ➤ ಬಾಬಾ ರಾಮದೇವ್ ವಿರುದ್ಧ ಎಫ್ ಐಆರ್ ದಾಖಲು

ರಾಯಪುರ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕವು ನೀಡಿದ ದೂರಿನ ಮೇರೆಗೆ ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.   ಭಾರತೀಯ ದಂಡ ಸಂಹಿತೆಯ ವಿವಿಧ ಕಲಂ ಗಳ ಅಡಿಯಲ್ಲಿ ಬಾಬಾರಾಮ್ ದೇವ್ ವಿರುದ್ಧ ಛತ್ತೀಸ್ ಗಡ ಐಎಂಎ ಅಧ್ಯಕ್ಷ ಡಾ.ರಾಕೇಶ್ ಗುಪ್ತ ದೂರು ದಾಖಲಿಸಿದ್ದರು, ದೂರನ್ನು ಪರಿಶಿಲಿಸಿದ ನಂತರ  ಐಫ್ ಐ ಆರ್ ದಾಖಲಿಸಿರುವುದಾಗಿ ರಾಯಪುರ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.ಅಲೋಪತಿಯ ವೈದ್ಯ ಪದ್ಧತಿ ಬಗ್ಗೆ  ಮಾಡಿದ ಟೀಕೆಗಳಿಗಾಗಿ ಯೋಗ ಗುರು

ಆಲೋಪತಿ ಬಗ್ಗೆ ಅವಹೇಳನ ➤ ಬಾಬಾ ರಾಮದೇವ್ ವಿರುದ್ಧ ಎಫ್ ಐಆರ್ ದಾಖಲು Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba,ಸುಳ್ಯ ಜೂ.17:ಮನೆಯ ಕೊಟ್ಟಿಗೆಯಲ್ಲಿ ಯುವಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೋಡಿಕಾನದಲ್ಲಿ ನಡೆದಿದೆ.   ತೋಡಿಕಾನ ಗ್ರಾಮದ ದೇವರಗುಂಡಿ ಬಳಿಯ ನಿವಾಸಿ ಕೇಪಣ್ಣ ನಾಯ್ಕ್ ರ ಪುತ್ರ ಜಯರಾಮ ನೇಣಿಗೆ ಶರಣಾದವರು. ಅವರಿಗೆ 34 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು 679 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 657 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ 11 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.   ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 86,344ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 78,730ಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!! Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಪತ್ತೆ..!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ಲಾಕ್‍ಡೌನ್ ಇದ್ದರೂ ನಗರದಲ್ಲಿ ಮಾದಕ ವಸ್ತುಗಳ ಸಾಗಾಟ ಜಾಲ ಹೆಚ್ಚುತ್ತಲೇ ಇದ್ದು, ಕೋಣಾಜೆ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.   ಮಂಗಳೂರಿನಿಂದ ಕೇರಳಕ್ಕೆ ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ.ಬೆಂಗಳೂರಿನಲ್ಲಿ ಎಂಡಿಎಂಎ ಖರೀದಿಸಿ ಸ್ವಿಫ್ಟ್ ಕಾರಿನ ಮೂಲಕ ಕೋಣಾಜೆ ಠಾಣಾ ವ್ಯಾಪ್ತಿಯ ಮುಡಿಪು ನಾಟೆಕಲ್ ರಸ್ತೆ ಮೂಲಕ ಕೇರಳಕ್ಕೆ ಸಾಗಾಟ ಮಾಡುತ್ತಿದ್ದಾಗ ರೆಡ್ ಹ್ಯಾಂಡ್

ಮಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲ ಪತ್ತೆ..! Read More »

ಕರಾವಳಿ

ರಾಜ್ಯದಲ್ಲಿ ಇಂದು 5,986 ಕೊರೊನಾ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.17:ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಇಂದು 5,983 ಜನಕ್ಕೆ ಸೋಂಕು ತಗುಲಿದ್ದು, 138 ಸೋಂಕಿರನ್ನು ಮಾಹಾಮಾರಿ ಬಲಿ ಪಡೆದುಕೊಂಡಿದೆ. ಇಂದು 10,685 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 1,46,726 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 33,434 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಮತ್ತಷ್ಟು ಇಳಿಕೆಯಾಗಿದ್ದು, ಇಂದು ಶೇ.3.77ರಷ್ಟಿದೆ. ಕೋವೀಡ್-19 ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ.2.30ರಷ್ಟಿದೆ. ಬೆಂಗಳೂರಿನಲ್ಲಿಂದು 1,209 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನ

ರಾಜ್ಯದಲ್ಲಿ ಇಂದು 5,986 ಕೊರೊನಾ ಪ್ರಕರಣ ದಾಖಲು Read More »

ಕರ್ನಾಟಕ

ಮಂಗಳೂರಿನಲ್ಲಿ ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ತನ್ನಿಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರವೆಸಗುತ್ತಿದ್ದ ಕಾಮುಕ ತಂದೆಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್​ ನಿವಾಸಿ ಈ ಕೃತ್ಯವೆಸಗಿದವನು. ಈತ ತನ್ನ 17 ಮತ್ತು 18 ವರ್ಷದ ಇಬ್ಬರು ಪುತ್ರಿಯರ ಮೇಲೆ ಕಳೆದ ಒಂದೂವರೆ ವರ್ಷದಿಂದ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ. ಮನೆಯಲ್ಲಿ ಪತ್ನಿ ಇಲ್ಲದ ಸಂದರ್ಭದಲ್ಲಿ ಆರೋಪಿ ಈ ಹೇಯ ಕೃತ್ಯ ಎಸಗಿದ್ದಾನೆ.ಇತ್ತೀಚೆಗೆ ಈ ಸಹೋದರಿಯರು ತಾಯಿ ಜೊತೆಗೆ ಮಾವನ ಮನೆಗೆ ತೆರಳಿದಾಗ ಅಲ್ಲಿ ಈ ವಿಷಯ ತಿಳಿಸಿದ್ದಾರೆ.ವಿಷಯ ತಿಳಿದ ಬಳಿಕ ಬಾಲಕಿಯರ

ಮಂಗಳೂರಿನಲ್ಲಿ ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ Read More »

ಕರಾವಳಿ

ಜುಲೈ.31ಕ್ಕೆ CBSE 12ನೇ ತರಗತಿ ಫಲಿತಾಂಶ!

(ನ್ಯೂಸ್ ಕಡಬ) newskadaba,ನವದೆಹಲಿ  ಜೂ.17: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಕುರಿತಂತೆ ಕೇಂದ್ರ ಸರ್ಕಾರವು, ಸುಪ್ರೀಂ ಕೋರ್ಟ್ ಗೆ ಜುಲೈ 31ರಂದು 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸುವುದಾಗಿ ಮಾಹಿತಿಯನ್ನು ತಿಳಿಸಿದೆ.   ಈ ಕುರಿತಂತೆ ಇಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ಸಿಬಿಎಸ್‌ಇಗೆ 10, 11 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ಮೌಲ್ಯಮಾಪನ ಮಾನದಂಡವನ್ನು ಸುಪ್ರೀಂ ಕೋರ್ಟ್ ಮುಂದೆ ತಿಳಿಸಿದ್ದಾರೆ.ಸಿಬಿಎಸ್‌ಇ ಮತ್ತು ಸಿಐಎಸ್ಸಿಇಎಸ್ಸಿ ಮುಂದೆ ಗ್ರೇಡ್ ಗಳು /

ಜುಲೈ.31ಕ್ಕೆ CBSE 12ನೇ ತರಗತಿ ಫಲಿತಾಂಶ! Read More »

ಕರಾವಳಿ
Scroll to Top