ಬಾಂಬ್ ಪತ್ತೆ ದಳದಲ್ಲಿ 14 ವರ್ಷ ಸೇವೆ ಸಲ್ಲಿಸಿದ “ರ್‍ಯಾಂಬೋ’ ನಾಯಿ ನಿಧನ
(ನ್ಯೂಸ್ ಕಡಬ) newskadaba.com ಮಂಡ್ಯ, ಆ.27: ಜಿಲ್ಲಾ ಶಸಸ್ತ್ರ ಪಡೆಯಲ್ಲಿ ಬಾಂಬೆ ಪತ್ತೆ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ “ರ್‍ಯಾಂಬೋ’ ಹೆಸರಿನ ಲ್ಯಾಬ್ರಡಾರ್ ನಾಯಿ ಮೃತಪಟ್ಟ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ ಅವರು ಪುಷ್ಪ ನಮನ ಸಲ್ಲಿಸಿ ಸರ್ಕಾರಿ ಗೌರವಗಳೊಂದಿಗೆ ಪೊಲೀಸ್ ಕ್ವಾಟ್ರಸ್‌ನಲ್ಲಿರುವ ತೋಟದಲ್ಲಿ ಅಂತ್ಯಕ್ರಿಯೆ ನಡೆಸಿದರು. ಎಸ್ಪಿ ಪರಶುರಾಮ ಮಾತನಾಡಿ, ಜಿಲ್ಲಾ ಶಸಸ್ತ್ರ ಪಡೆಯಲ್ಲಿ ಕಳೆದ 14 ವರ್ಷಗಳಿಂದ […]
ಬಾಂಬ್ ಪತ್ತೆ ದಳದಲ್ಲಿ 14 ವರ್ಷ ಸೇವೆ ಸಲ್ಲಿಸಿದ “ರ್‍ಯಾಂಬೋ’ ನಾಯಿ ನಿಧನ Read More »
ಕರಾವಳಿ, ಕರ್ನಾಟಕ









