Kadaba News

OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!!

(ನ್ಯೂಸ್ ಕಡಬ) newskadaba.com ಮೂಡಬಿದಿರೆ . ಆ,26:  OTP ನಂಬರ್ ಪಡಕೊಂಡ ವಂಚಕನೊಬ್ಬ ಯುವತಿಯೊಬ್ಬಳ ಬ್ಯಾಂಕ್ ಖಾತೆಯಿಂದ 6 ಸಾವಿರ ರೂಪಾಯಿ ಹಣ ಕೊಳ್ಳೆ ಹೊಡೆದ  ಪ್ರಕರಣ ಮೂಡಬಿದಿರೆಯಲ್ಲಿ ನಡೆದಿದೆ.6 ಸಾವಿರ ರೂಪಾಯಿ  ಕಳೆದುಕೊಂಡ ಅಲಂಗಾರಿನ ಯುವತಿ ಕಂಗಾಲಾಗಿದ್ದಾಳೆ. ಸೋಮವಾರ ಬೆಳಿಗ್ಗೆ ಈಕೆಯ ಮೊಬೈಲ್‍ಗೆ ಕರೆ ಮಾಡಿ ತನ್ನನ್ನು ಬ್ಯಾಂಕ್ ಅಧಿಕಾರಿಯೆಂದು ಪರಿಚಯಿಸಿಕೊಂಡ ವ್ಯಕ್ತಿ `ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗುತ್ತಿದೆ. ರಿನೀವಲ್ ಮಾಡಬೇಕಾದಲ್ಲಿ ನಿಮ್ಮ ಮೊಬೈಲ್‍ಗೆ ನಾನು ಒಟಿಪಿ ಕಳಿಸುತ್ತೇನೆ, ಅದನ್ನು ತಿಳಿಸಿ ಎಂದಿದ್ದ. ಆತ […]

OTP ಕೊಟ್ಟು ಮೋಸ ಹೋದ ಯುವತಿ ➤ ಗ್ರಾಹಕರೇ ಎಚ್ಚರ ವಹಿಸಿ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,25:  ಕರ್ನಾಟಕ ಕೇಡರ್​​ನ ನಿವೃತ್ತ IPS ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ  ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿಯವ ಬಿಜೆಪಿಯ ಮುಖ್ಯ ಕಚೇರಿಯಲ್ಲಿ ಅಣ್ಣಾಮಲೈ ಅವರು ಅಧಿಕೃತವಾಗಿ ಬಿಜೆಪಿ ಸೇರಿದರು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳಿಧರ್ ರಾವ್, ತಮಿಳುನಾಡು ಬಿಜೆಪಿಯ ಅಧ್ಯಕ್ಷ ಮುರುಗನ್ ಉಪಸ್ಥಿತಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ತಮಿಳುನಾಡು ರಾಜ್ಯದಲ್ಲಿ ಬಿಜೆಪಿಯನ್ನ ಸಂಘಟನೆ ಮಾಡುವ ಉದ್ದೇಶದಿಂದ ಅಣ್ಣಾಮಲೈ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ತಮಿಳುನಾಡಿನ ಬಿಜೆಪಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಲಿದ್ದಾರೆ ಮುರಳಿಧರ್ ರಾವ್ ತಿಳಿಸಿದ್ದಾರೆ.  ಅಣ್ಣಾಮಲೈ ಬಿಜೆಪಿ

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಅಣ್ಣಾಮಲೈ Read More »

ರಾಷ್ಟ್ರೀಯ ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.     ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಕಳೆದ 4 ದಿನಗಳಿಂದ ಬೆನ್ನು ನೋವು ಮತ್ತು ಜ್ವರವಿತ್ತು. ಎರಡು ದಿನದ ಹಿಂದೆ

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ದೃಢ Read More »

ಕರಾವಳಿ

ಐತೂರು ಗ್ರಾಮ ಪಂಚಾಯತ್ ನಲ್ಲಿ ಸಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಐತೂರು. ಆ,25: ಐತೂರು ಗ್ರಾ.ಪಂ ನಲ್ಲಿ ಆಡಳಿತಾಧಿಕಾರಿ ಹೊನ್ನಪ್ಪ ಗೌಡರ ಅಧ್ಯಕ್ಷತೆಯಲ್ಲಿ ಆ.25 ರಂದು ದ್ವಿತೀಯ ಸಾಮಾನ್ಯ ಸಭೆ ಗ್ರಾ.ಪಂ ನಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್‌ ಸದಸ್ಯ ಪಿ ಪಿ ವರ್ಗೀಸ್‌ ಅಭಿವೃಧ್ದಿ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಪಂಚಾಯತ್‌ ಅಭಿವೃಧ್ದಿ ಅಧಿಕಾರಿ ಚೆನ್ನಪ್ಪ ಗೌಡ ಸ್ವಾಗತಿಸಿ ವಂದಿಸಿದರು.   ಕಾರ್ಯದರ್ಶಿ ರಮೇಶ್‌ ಆಚಾರ್ಯ, ಅಭಿವೃಧ್ದಿ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಬಂದ ಆರ್ಜಿಗಳ ವಿವರವನ್ನು ಸಭೆಯಲ್ಲಿ ವಿವರಿಸಿದರು. ಸಿಬ್ಬಂದಿಗಳಾದ ದೇವಿಕಾ ಶಿಬು

ಐತೂರು ಗ್ರಾಮ ಪಂಚಾಯತ್ ನಲ್ಲಿ ಸಮಾನ್ಯ ಸಭೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ ಯುವ IAS ಅಧಿಕಾರಿ ಅಕ್ಷಯ್ ಶ್ರೀಧರ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,25:  ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ 2017ನೇ ಕರ್ನಾಟಕ ಕೇಡರ್ ನ,  ಐಎಎಸ್ ಅಧಿಕಾರಿ ಅಕ್ಷಯ್ ಶ್ರೀಧರ್  ನೇಮಕಗೊಂಡಿದ್ದಾರೆ. ಬೀದರ್ ಉಪವಿಭಾಗದ ಸಹಾಯಕ ಕಮಿಷನರ್ ಆಗಿದ್ದ ಅಕ್ಷಯ್ ಶ್ರೀಧರ್ , ರನ್ನು ಮಂಗಳೂರು ಪಾಲಿಕೆಯ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ. ತಮಿಳುನಾಡಿನ ತಿರುಪುರದ ನಿವಾಸಿಯಾದ ಅಕ್ಷಯ್ ಶ್ರೀಧರ್  ಇಂಜಿನಿಯರಿಂಗ್ ಶಿಕ್ಷಣವನ್ನು ತಮಿಳಿನಾಡಿನಲ್ಲಿ ಪೂರೈಸಿ ಐಎಎಸ್ ಅಧಿಕಾರಿಯಾಗಿ ಕರ್ನಾಟಕದ ಕೇಡರ್ ಗೆ ಆಯ್ಕೆಗೊಂಡಿದ್ದರು. ಇನ್ನು, 2018 ರಲ್ಲಿ ಜಮ್ಮುನಿಂದ ದೆಹಲಿ

ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ ಯುವ IAS ಅಧಿಕಾರಿ ಅಕ್ಷಯ್ ಶ್ರೀಧರ್ ನೇಮಕ Read More »

ಕರಾವಳಿ, ಕರ್ನಾಟಕ

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಕರಾವಳಿ. ಆ,25: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಮ್ಮಾಜೆ, ಕಲ್ಲಬೆಟ್ಟು ನೆಲ್ಲಿತೀರ್ಥ,ಗುರುಪುರ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ, ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ| ಬಿ.ಆರ್.‌ ಅಂಬೆಡ್ಕರ್‌/ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯನ್ನು ಪುನಃ ಆರಂಭಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-08-2020 ಆಗಿತ್ತು. ಆದರೆ ದಿನಾಂಕ ಮುಂದೂಡಿಕೆಯಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-09-2020

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ

ರ‍್ಯಾಪರ್ ಚಂದನ್ ಶೆಟ್ಟಿಗೆ ಸಂಕಷ್ಟ ತಂದ ‘ಕೋಲು ಮಂಡೆ ಜಂಗಮ ದೇವರು” ಹಾಡು

(ನ್ಯೂಸ್ ಕಡಬ) newskadaba.com ಚಾಮರಾಜನಗರ. ಆ,25: ಜನಪದ ಹಾಡು ‘ಕೋಲು ಮಂಡೆ ಜಂಗಮ ದೇವರು” ಎಂಬ ಜನಪದ ರ್ಯಾಪ್ ಹಾಡಿಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡ ರ್ಯಾಪರ್, ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೋರಿದ್ದಾರೆ.   ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ನೀಡಿರುವ ಚಂದನ್ ಶೆಟ್ಟಿ, “ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ಜಾನಪದ ತಲುಪಲಿ ಎನ್ನುವ ಕಾರಣಕ್ಕೆ ರ್ಯಾಪ ಹಾಡಿನ ರೂಪ ಕೊಟ್ಟಿದ್ದೆ.

ರ‍್ಯಾಪರ್ ಚಂದನ್ ಶೆಟ್ಟಿಗೆ ಸಂಕಷ್ಟ ತಂದ ‘ಕೋಲು ಮಂಡೆ ಜಂಗಮ ದೇವರು” ಹಾಡು Read More »

ಕರಾವಳಿ

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕರಾವಳಿ . ಆ,25:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 201 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ ಒಟ್ಟು ಸಂಖ್ಯೆ ಸಂಖ್ಯೆ 316ಕ್ಕೆ ಹೆಚ್ಚಳವಾಗಿದೆ.   ಮೃತರಲ್ಲಿ 255 ಮಂದಿ ದಕ ಜಿಲ್ಲೆಯವರಾದರೆ, 61 ಮಂದಿ ಹೊರಜಿಲ್ಲೆಯವರು. ಸೋಮವಾರ ಮೃತಪಟ್ಟವರಲ್ಲಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಇಬ್ಬರು ಮತ್ತು ಹೊರಜಿಲ್ಲೆಯ ಒಬ್ಬರು ಸೇರಿದ್ದಾರೆ.ಪಾಸಿಟಿವ್‌ ಆದವರಲ್ಲಿ ಮಂಗಳೂರು ತಾಲೂಕಿನ 144, ಬಂಟ್ವಾಳದ 22, ಪುತ್ತೂರಿನ 5, ಸುಳ್ಯದ 5,

ಕರಾವಳಿಯಲ್ಲಿ ಮತ್ತೆ 201 ಕೊವೀಡ್-19 ಪ್ರಕರಣ ಪತ್ತೆ ➤ ಆರು ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಬಹುಮಹಡಿ ಕಟ್ಟಡ ಕುಸಿತ ದುರಂತ ➤ ಅವಶೇಷದಡಿ ಹಲವಾರು ಮಂದಿ ಸಿಲುಕಿರುವ ಶಂಕೆ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ. ಆ,25:  ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ನಡೆದಿದೆ.   ಎನ್ ಡಿಆರ್ ಎಫ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದು, ಈಗಾಗಲೇ ಒಟ್ಟು 24 ಮಂದಿಯನ್ನು ರಕ್ಷಿಸಿದ್ದು, ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಅವಶೇಷಗಳಡಿ

ಬಹುಮಹಡಿ ಕಟ್ಟಡ ಕುಸಿತ ದುರಂತ ➤ ಅವಶೇಷದಡಿ ಹಲವಾರು ಮಂದಿ ಸಿಲುಕಿರುವ ಶಂಕೆ Read More »

ರಾಷ್ಟ್ರೀಯ ನ್ಯೂಸ್

ಪರಸ್ಪರ ಡಿಕ್ಕಿಯಾದ ಬೈಕುಗಳು ➤ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ. ಆ,25: ಎರಡು ಬೈಕುಗಳ ಮಧ್ಯೆ ಅಪಘಾತ ಸಂಭವಿಸಿ, ಸವಾರರಿಬ್ಬರು ಗಾಯಗೊಂಡ ಘಟನೆಯೊಂದು ಕನಕಮಜಲಿನಲ್ಲಿ ಆ.25 ರಂದು ಸಂಭವಿಸಿದೆ. ಕನಕಮಜಲಿನ ಕುತ್ತಿಮುಂಡ ಶೇಷಪ್ಪ ಗೌಡ ಎಂಬವರು ತಮ್ಮ ಬೈಕ್‌ ನಲ್ಲಿ ದೇರ್ಕಜೆ ರಸ್ತೆಯಿಂದ ಮುಖ್ಯರಸ್ತೆ ಕಡೆಗೆ ಬರುತ್ತಿದ್ದಾಗೆ ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಪ್ರಸನ್ನ ಅಡ್ಕಾರು ಎಂಬವರ ಬೈಕ್‌ ಗೆ ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಬೈಕ್‌ ನಿಂದ ರಸ್ತೆಗೆ ಎಸೆಯಲ್ಪಟ್ಟ ಶೇಷಪ್ಪ ಗೌಡರು ಕಾಲಿಗೆ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ಪರಸ್ಪರ ಡಿಕ್ಕಿಯಾದ ಬೈಕುಗಳು ➤ ಗಾಯಗೊಂಡ ಸವಾರ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ
Scroll to Top