ಕೊವೀಡ್-19 ಮುಕ್ತರಾದ ಎಸ್ ಪಿ ಬಾಲಸುಬ್ರಹ್ಮಣ್ಯಂ
(ನ್ಯೂಸ್ ಕಡಬ) newskadaba.com ಚೆನ್ನೈ. ಆ,24: ಜನಪ್ರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ -19 ವರದಿ ನೆಗಟಿವ್ ಎಂದು ಬಂದಿದೆ. ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕ ಎಸ್ಪಿಬಿ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ. ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟ ತೊಂದರೆಯಾಗಿದ್ದರಿಂದ ಎಸ್‌ಪಿಬಿ […]
ಕೊವೀಡ್-19 ಮುಕ್ತರಾದ ಎಸ್ ಪಿ ಬಾಲಸುಬ್ರಹ್ಮಣ್ಯಂ Read More »
ಕರಾವಳಿ








