ಬೆಂಗಳೂರಿನಲ್ಲಿ ಗುಂಡಿನ ದಾಳಿ ➤ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್
(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,23: ಗಣೇಶ ಹಬ್ಬದ ದಿನವೇ ಬೆಂಗಳೂರಿನಲ್ಲಿ ಗುಂಡಿನ ಸದ್ದು ಕೇಳಿಸಿದೆ. ನಗರದ ಕೆ. ಆರ್ ಪುರದಲ್ಲಿ ಶನಿವಾರ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ ನಡೆಸಲಾಗಿದೆ.. ರಿಯಲ್ ಎಸ್ಟೇಟ್ ಏಜೆಂಟ್ ಆಟೋ ಬಾಬು ಎನ್ನುವವರ ಮೇಲೆ ಶನಿವಾರ ರಾತ್ರಿ 10 ಘಂಟೆಯ ಸುಮಾರಿಗೆ ಗುಂಡಿನ ದಾಳಿ ನಡೆಸಲಾಗಿದೆ. ಗಾಯಾಳು ಆಟೋ ಬಾಬುಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ದಾಖಲು ಮಾಡಲಾಯಿತು. ಕೆ ಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದರ್ಗಾ ರಸ್ತೆಯಲ್ಲಿರುವ […]
ಬೆಂಗಳೂರಿನಲ್ಲಿ ಗುಂಡಿನ ದಾಳಿ ➤ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್ Read More »
ಕರ್ನಾಟಕ, ಕ್ರೈಮ್ ನ್ಯೂಸ್









