ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.!
(ನ್ಯೂಸ್ ಕಡಬ) newskadaba.com ಬಳ್ಳಾರಿ. ಆ,21: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಗುರುವಾರ ರಾತ್ರಿ ಮೃತಪಟ್ಟಿದ್ದು, ಇಂದು ಬೆಳಗಿನ ಜಾವ ಅಂತ್ಯಸಂಸ್ಕಾರ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ಶ್ರೀರಾಮುಲು ಜೊತೆಗೆ ತಾಯಿಗೂ ಕೊರೋನಾ ಸೋಂಕು ತಗುಲಿತ್ತು. ಬಳಿಕ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮೂರು ದಿನಗಳ ಹಿಂದೆ ಬಳ್ಳಾರಿಗೆ ಬಂದಿದ್ದರು. ಗುರುವಾರ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಜನರು ಸೇರಬಹುದು ಎನ್ನುವ ಕಾರಣಕ್ಕೆ […]
ಸಚಿವ ಶ್ರೀರಾಮುಲು ಅವರಿಗೆ ಮಾತೃ ವಿಯೋಗ.! Read More »
ಕರಾವಳಿ, ಕರ್ನಾಟಕ









