ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.17: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಉತ್ಪನ್ನ ಮಾರಾಟಕ್ಕೆ ಅನುಕೂಲವಾಗುವಂತೆ ಇ-ಸಹಮತಿ ಆ್ಯಪ್ ಸಿದ್ಧಪಡಿಸಿದ್ದು, ಶೀಘ್ರವೇ ಈ ಆ್ಯಪ್ ಲೋಕಾರ್ಪಣೆಗೊಳ್ಳಲಿದೆ. ಇ-ಆಡಳಿತ ಇಲಾಖೆ ಎನ್ ಐಸಿ ಮೂಲಕ ಇ-ಸಹಮತಿ ಆ್ಯಪ್(e-Sahamati App) ಸಿದ್ಧಪಡಿಸಲಾಗಿದ್ದು, ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಎಲ್ಲಿಯಾದರೂ ಮಾರಾಟ ಮಾಡಲು ಮತ್ತು ಖಾಸಗಿ ಕಂಪನಿಗಳ ಜೊತೆಗೆ ಸಂಪರ್ಕ ಸಾಧಿಸಲು ಅನುಕೂಲವಾಗಲಿದೆ. ಊರಿನಲ್ಲಿಯೇ ಆ್ಯಪ್ ಬಳಸಿಕೊಂಡು ತಮ್ಮ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದು.ಇ-ಸಹಮತಿ […]
ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ Read More »
ಕರಾವಳಿ








