ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ಕಳ್ಳತನ ➤ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು
(ನ್ಯೂಸ್ ಕಡಬ) newskadaba.com ಕಡಬ, ಆ,18: ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ನ್ನ ಖದೀಮರು ಕದ್ದಿರುವ ಘಟನೆಯೊಂದು ಕಡಬದಲ್ಲಿ ನಡೆದಿದೆ. ಈ ಬಗ್ಗೆ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾಲೇಜಿನಲ್ಲಿ ಸೋಮವಾರದಂದು ಟ್ಯಾಂಕ್ ಗೆ ನೀರು ತುಂಬಿಸಲು ಪಂಪ್ ಸ್ವಿಚ್ ಹಾಕಿದ್ದರು, ಚಾಲು ಆಗದಿರುವುದನ್ನು ಗಮನಿಸಿದ ಸಿಬ್ಬಂದಿ ಬಾವಿಯತ್ತ ತೆರಳಿ ಪರೀಕ್ಷಿಸಿದಾಗ ಪಂಪ್ ಸೆಟ್ಟ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕೊರೊನಾ ಹಿನ್ನಲೆಯಲ್ಲಿ ಇತ್ತೀಚೆಗೆ ಪಿಯುಸಿ ಆಂಗ್ಲ ಪರೀಕ್ಷೆ ಮತ್ತು […]










