ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ
(ನ್ಯೂಸ್ ಕಡಬ) newskadaba.com.ಮಂಗಳೂರ,ಆ.13: ಕೊರೊನಾ ರೋಗಕ್ಕೆ ದೇಶದೆಲ್ಲೆಡೆ ಔಷಧಿ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದರೆ. ಇತ್ತ ಈಗಾಗಲೇ ಕೊರೊನಾ ರೋಗಕ್ಕೆ ಮದ್ದಾಗಿರುವ ಪ್ಲಾಸ್ಮಾ ಚಿಕಿತ್ಸೆಯು ಮುಂದುವರಿಯುತ್ತಿದೆ. ಕೋವಿಡ್-19 ರೋಗಿಗಳಿಗೆ ಕರೊನಾದಿಂದ ಗುಣಹೊಂದಿದವರ ಪ್ಲಾಸ್ಮಾ ನೀಡಿ ರೋಗ ಗುಣಪಡಿಸುವ ‘ಪ್ಲಾಸ್ಮಾ ಚಿಕಿತ್ಸೆ’ಇದೀಗ ಮಂಗಳೂರಿನಲ್ಲಿಯೂ ಆರಂಭವಾಗಿದೆ. ನಗರದಲ್ಲಿರುವ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ 4 ಮಂದಿಗೆ ಈ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದೆ. ಮಂಗಳೂರಿನಲ್ಲಿ ಪ್ಲಾಸ್ಮಾ ಸಂಗ್ರಹ ಕೇಂದ್ರ ಇಲ್ಲದಿರುವುದರಿಂದ ಬೆಂಗಳೂರಿನ ಎಚ್‌ಸಿಜಿ ಪ್ಲಾಸ್ಮಾ ಬ್ಯಾಂಕ್‌ನಿಂದ ಪ್ಲಾಸ್ಮಾ ತಂದು ಚಿಕಿತ್ಸೆ ನೀಡಲಾಗುತ್ತಿದೆ. ಕೆಲದಿನಗಳ ಹಿಂದೆ […]
ಮಂಗಳೂರಿನಲ್ಲಿ ಕೊರೊನಾಗೆ ಪ್ಲಾಸ್ಮಾ ಚಿಕಿತ್ಸೆ ಆರಂಭ Read More »
ಕರಾವಳಿ








