Kadaba News

ಯುವಕನ ಅಪಹರಣ ಪ್ರಕರಣ➤ ವಿಟ್ಲದ ಬ್ಲೇಡ್‌ ಸಾದಿಕ್‌ ಬಂಧನ

(ನ್ಯೂಸ್ ಕಡಬ) newskadaba.com.ವಿಟ್ಲ,ಆ.11: ಬಟ್ಟೆ ಖರೀದಿಗೆಂದು ಹೋದಗ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾದ ಎಂಬ ಕಾರಣಕ್ಕೆ ಅಪಹರಣಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಠಾಣಾಧಿಕಾರಿ ವಿನೋದ್‌ ರೆಡ್ಡಿ ಮತ್ತು ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಜು. 29ರಂದು ಅಪರಾಹ್ನ ಬಕ್ರೀದ್‌ ಹಬ್ಬಕ್ಕೆ ಬಟ್ಟೆ ಖರೀದಿಗೆ ಅಬ್ದುಲ್‌ ಬಶೀರ್‌ ವಿಟ್ಲದಲ್ಲಿರುವ ಎಂಪಯರ್‌ ಮಾಲ್‌ಗೆ ಬಂದಿದ್ದರು. ಆಗ ಅವರ ಪರಿಚಯದ ಸಿದ್ದಿಕ್‌ ಮಾತನಾಡಲಿದೆಯೆಂದು ಕರೆದು ಸ್ಕಾರ್ಪಿ ಯೋದಲ್ಲಿ ಕುಳಿತುಕೊಳ್ಳಲು ಹೇಳಿದಾಗ ಆರೋಪಿ ಸಾ ದಿಕ್‌ ಯಾನೆ ಬ್ಲೇಡ್‌ […]

ಯುವಕನ ಅಪಹರಣ ಪ್ರಕರಣ➤ ವಿಟ್ಲದ ಬ್ಲೇಡ್‌ ಸಾದಿಕ್‌ ಬಂಧನ Read More »

ಕರಾವಳಿ

ಬಹುಮುಖ ಪ್ರತಿಭೆ ಕಾರ್ಕಳ ಶೇಖರ ಭಂಡಾರಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ.10,ಮಂಗಳೂರು: ಹಿರಿಯ ತುಳು ಚಲನಚಿತ್ರ ನಟ ರಂಗಕರ್ಮಿ ಹಾಗೂ ಸಾಹಿತಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಕಾರ್ಕಳ ಶೇಖರ ಭಂಡಾರಿ ಅವರು ಅನಾರೋಗ್ಯದಿಂದ ಸೋಮವಾರ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ವಿಜಯಾ ಬ್ಯಾಂಕ್ ಮಾಜಿ ಉದ್ಯೋಗಿಯಾಗಿದ್ದ ಶೇಖರ ಭಂಡಾರಿ ರಂಗಭೂಮಿಯಿಂದ ಬಂದು ಕನ್ನಡ, ತುಳು ಚಲನಚಿತ್ರಗಳಲ್ಲಿ ನಟನಾಗಿ, ಪ್ರಾಸ ಸಾಹಿತಿಯಾಗಿ, ಹೆಸರುವಾಸಿಯಾಗಿದ್ದರು. ಪ್ರಜೆಗಳು ಪ್ರಭುಗಳು, ಇಂದ್ರ ಧನುಷ್, ಸ್ವಲ್ಪ ಅಜೆಸ್ಟ್ ಮಾಡ್ಕೋಳಿ, ಏಕಾಂಗಿ, ಓ ನನ್ನ ನಲ್ಲೆ, ಲವ್, ಧರ್ಮಯೋಧರು, ನನ್ನ ತಂಗಿ, ಕೋಟಿ

ಬಹುಮುಖ ಪ್ರತಿಭೆ ಕಾರ್ಕಳ ಶೇಖರ ಭಂಡಾರಿ ನಿಧನ Read More »

ಕರಾವಳಿ

ಉಡುಪಿ ತ್ಯಾಜ್ಯ ಡಬ್ಬಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.10,ಉಡುಪಿ: ನಗರದ ಸರಕಾರಿ ಆಸ್ಪತ್ರೆಯ ಮುಂಭಾಗ ತ್ಯಾಜ್ಯದ ಡಬ್ಬಿಗೆ ನವಜಾತ ಹೆಣ್ಣು ಶಿಶುವನ್ನು ಎಸೆದು ಹೋದ ಘಟನೆ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ನಗರದ ಚಿತ್ತರಂಜನ್ ಸರ್ಕಲ್ ಬಳಿ ಇಂದು ಬೆಳಿಗ್ಗೆ ನಗರ ಸಭೆಯ ಸ್ವಚ್ಚತಾ ಸಿಬಂದಿಗಳು ಹೊಟೇಲ್ನವರು ಎಸೆದ ಬಾಳೆ ಎಲೆಯ ತ್ಯಾಜ್ಯದ ಸಂಗ್ರಹಿಸಲು ಬಂದಾಗ ತ್ಯಾಜ್ಯದ ಡಬ್ಬಿಯಲ್ಲಿ ನವಜಾತ ಹೆಣ್ಣು ಮಗುವನ್ನು ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ತ್ಯಾಜ್ಯ ತುಂಬಿದ್ದ ಡಬ್ಬಿಯಲ್ಲಿ ನವಜಾತ ಶಿಶು ಅಳುವುದನ್ನು ಗಮನಿಸಿದ

ಉಡುಪಿ ತ್ಯಾಜ್ಯ ಡಬ್ಬಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ Read More »

ಕರಾವಳಿ

ದ.ಕ ಜಿಲ್ಲೆಯಲ್ಲಿ ಬಿಡುವು ನೀಡಿದ ವರುಣ

(ನ್ಯೂಸ್ ಕಡಬ) newskadaba.com ಕಡಬ, ಆ.10.ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಧಾರಾಕಾರ ಮಳೆ¸ಸೋಮವಾರ ಸ್ವಲ್ಪ ಬಿಡುವು ನೀಡಿದೆ. ಹವಾಮಾನ ಇಲಾಖೆ ಸೋಮವಾರ ಬೆಳಗ್ಗಿನ ತನಕ ಭಾರಿ ಮಳೆ ಸುರಿಯುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿತ್ತು. ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ನೇತ್ರಾವತಿ ನದಿ ನೀರು ನಿನ್ನೆಯಿಂದ ಇಳಿಮುಖಂಡಿದೆ. ಘಟ್ಟ ಪ್ರದೇಶದಲ್ಲಿ ಸುರಿಯುವ ಮಳೆ ಹಾಗೂ ನೀರಿನ ಹರಿವು ಹೊಂದಿಕೊಂಡು ನೇತ್ರಾವತಿ ನದಿಯ ಹರಿವು ಬಂಟ್ವಾಳದಲ್ಲಿ ಏರಿಳಿತವಾಗುತ್ತದೆ ಎಂದು ತಹಸೀಲ್ದಾರ್ ರಶ್ಮಿ

ದ.ಕ ಜಿಲ್ಲೆಯಲ್ಲಿ ಬಿಡುವು ನೀಡಿದ ವರುಣ Read More »

ಕರಾವಳಿ

ಕರ್ನಾಟಕ ಕೇರಳ ಗಡಿಯಲ್ಲಿ ಗುಡ್ಡ ಕುಸಿತ ➤ ಅಪಾಯದ ಅಂಚಿನಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಕಡಬ: ಆ.10,. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಪ್ರಕೃತಿವಿಕೋಪಗಳು ಸಂಭವಿಸುತ್ತಲೇ ಇದೆ.  ಕರ್ನಾಟಕ ಕೇರಳ ಗಡಿ ಪ್ರದೇಶವಾಗಿರುವ ಬಡ್ಡಡ್ಕ ಸಮೀಪದ ಬಾಟೋಳಿ ಎಂಬಲ್ಲಿ ನಿರಂತರ ಸುರಿದ ಮಳೆಯಿಂದಾಗಿ ಗುಡ್ಡ ಕುಸಿದಿದೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಭೂಮಿ ಬಿರುಕು ಬಿಟ್ಟಿತ್ತು. ಈ ಬಾರಿ ಸುಮಾರು ಎರಡು ಎಕರೆಯಷ್ಟು ಜಾಗ, ಇನ್ನೂರು ಮೀಟರ್ ದೂರಕ್ಕೆ ಗುಡ್ಡ ಜರಿದಿದೆ. ಎರಡು ಮೀಟರ್ ಅಗಲದಲ್ಲಿ ಮಣ್ಣು ಕುಸಿದಿದ್ದು ಪರಿಸರದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಕರ್ನಾಟಕ ಕೇರಳ ಗಡಿಯಲ್ಲಿ ಗುಡ್ಡ ಕುಸಿತ ➤ ಅಪಾಯದ ಅಂಚಿನಲ್ಲಿ ಜನತೆ Read More »

ಕರಾವಳಿ

ವಿದೇಶದಿಂದ ಬಂದವರಿಗೆ ಕ್ವಾರೆಂಟೈನ್ ಮಾರ್ಗಸೂಚಿ ಬದಲಾಯಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಆ.10.ಮಂಗಳೂರು: ಕೊರೊನಾದಿಂದಾಗಿ ವಿದೇಶದಲ್ಲಿದ್ದಾಗ ಒಮ್ಮೆ ಊರಿಗೆ ಹೋದರೆ ಸಾಕಪ್ಪ ಅಂತ ಇದ್ದವರಿಗೆ ಊರಿಗೆ ಬಂದಾಗ ಕ್ವಾರಂಟೈನ್‍ನಿಂದಾಗಿ ಮತ್ತೆ ಸಮಸ್ಯೆ ಎದುರಾಗುತ್ತಿತ್ತು ಆದರೆ ಇದೀಗ ರಾಜ್ಯ ಸರಕಾರ ಇದ್ದನ್ನು ದೂರ ಮಾಡಿದೆ. ವಿದೇಶದಿಂದ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಆಗುವವರ ಕ್ವಾರಂಟೈನ್ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬದಲಿಸಿದ್ದು ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗಬೇಕಾಗಿಲ್ಲ. ಬದಲಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್ಗೆ ಒಳಗಾಗಬೇಕಾಗಿದೆ. ಈ ಹಿಂದೆ ವಿದೇಶದಿಂದ ವಾಪಾಸ್

ವಿದೇಶದಿಂದ ಬಂದವರಿಗೆ ಕ್ವಾರೆಂಟೈನ್ ಮಾರ್ಗಸೂಚಿ ಬದಲಾಯಿಸಿದ ರಾಜ್ಯ ಸರಕಾರ Read More »

ಕರಾವಳಿ

ಓವನ್ ಸ್ಪೋಟ ಬೇಕರಿ ಮಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ.10.ಸಾಸ್ತಾನ: ಬೇಕರಿ ಮಾಲಕರೋರ್ವರು ತನ್ನ ಬೇಕರಿಯಲ್ಲಿ  ಗ್ಯಾಸ್ ಸ್ಪೋಟಗೊಂಡು ದಾರುಣವಾಗಿ  ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ. ಕೆಲವು ದಿನ ಬಂದ್ ಮಾಡಲಾಗಿದ್ದ ಮಾಬುಕಳದ ಬೇಕರಿ ಆಹಾರ ತಯಾರಿಸುವ ಘಟಕಕ್ಕೆ ಹೋದ ಮಾಲಕ ರೋಬರ್ಟ್ ಪುಟಾರ್ಡೊ(58), ಮೈಕ್ರೋ ಓವನ್ ನ ಚಾಲನೆ ಮಾಡುವ ಸಂಧರ್ಭ ಹತ್ತಿರ ಇದ್ದ ಗ್ಯಾಸ್ ಸೋರಿಕೆಯಾಗಿದ್ದರಿಂದ ಸಿಲಿಂಡರ್ ಸಿಡಿದು ಅವರು ಸ್ಥಳದಲ್ಲೇ ಮೃತ ಪಟ್ಟರೆಂಬ ತಿಳಿದು ಬಂದಿದೆ. ಕೋಟ ಪೊಲೀಸರು ಸ್ಥಳಕೆ ಧಾವಿಸಿ ಪರೀಶಿಲನೆ ನಡೆಸಿದ್ದಾರೆ.

ಓವನ್ ಸ್ಪೋಟ ಬೇಕರಿ ಮಾಲಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪಂಜ ಸೇತುವೆಯ ಮೇಲಿದ್ದ ಕಸಕಡ್ಡಿಗಳ ತೆರವು

(ನ್ಯೂಸ್ ಕಡಬ) newskadaba.com ಪಂಜ, ಆ.09: ಕರಾವಳಿ ಹಲವು ಭಾಗಗಳಲ್ಲಿ ಈ ಬಾರಿಯ ಮಳೆಗೆ ರಸ್ತೆಗಳೂ ಸೇರಿದಂತೆ ಅಪಾರ ಹಾನಿ ಉಂಟಾಗಿದ್ದು, ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡಬೈಲ್ ಸಮೀಪದ ಬೊಳ್ಮಲೆಯಿಂದ ಕೂತ್ಕುಂಜ ಗ್ರಾಮದ ಬಸ್ತಿಕಾಡುವಿಗೆ ಸಂಪರ್ಕಿಸುವ ಸೇತುವೆ ಮೇಲೆ ಮಳೆನೀರಿನಿಂದ ಬಂದ ಕಸಕಡ್ಡಿಗಳು, ಮರದ ದಿಮ್ಮಿಗಳನ್ನು ಇಂದು ತೆರವುಗೊಳಿಸಲಾಗಿದೆ. ಸೇತುವೆಯ ಮೇಲಿದ್ದ ಮರದ ದಿಮ್ಮಿಗಳಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ.ದೇವಿ ಪ್ರಸಾದ್ ಕಾನತ್ತೂರು ನೇತೃತ್ವದಲ್ಲಿ ಜೆಸಿಬಿ ಮೂಕಾಂತರ ತೆರವು ಕಾರ್ಯಚರಣೆ

ಪಂಜ ಸೇತುವೆಯ ಮೇಲಿದ್ದ ಕಸಕಡ್ಡಿಗಳ ತೆರವು Read More »

ಕರಾವಳಿ

ಪಂಜ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ➤ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿ ಸಹಿತ ಪಿಕಪ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪಂಜ ,ಆ.09: ಪಂಜ ಅರಣ್ಯ ಇಲಾಖಾ ವ್ಯಾಪ್ತಿಯ ಐವತೊಕ್ಲು ಗ್ರಾಮದ ಪುಂಡಿಮನೆ ಎಂಬಲ್ಲಿ ಒಂದು ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮರದ ದಿಮ್ಮಿ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿದ ಅರಣ್ಯ ಇಲಾಖೆಯವರು ಮರ ಮತ್ತು ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪಿಕಪ್ ವಾಹನದಲ್ಲಿ 9 ದಿಮ್ಮಿ ಹಾಗೂ ಸ್ಥಳದಲ್ಲಿ 29 ದಿಮ್ಮಿ ಸೇರಿ ಒಟ್ಟು 38 ದಿಮ್ಮಿಗಳನ್ನು ವಶಪಡಿಸಿಕೊಂಡಿರುವ ಅರಣ್ಯಾಧಿಕಾರಿಗಳು ಆರೋಪಿ ಮುಸ್ತಫಾ ಎಂಬವರನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ವಶಪಡಿಸಿಕೊಂಡ ಮರದ

ಪಂಜ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ➤ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿ ಸಹಿತ ಪಿಕಪ್ ವಶಕ್ಕೆ Read More »

ಕರಾವಳಿ

ಸಮಯ ಪ್ರಜ್ಞೆ ಮೆರೆದ ಬಸ್ ಚಾಲಕ ಮತ್ತು ನಿರ್ವಾಹಕ➤16ಮಂದಿ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.09. ಸುಳ್ಯ: ಬಸ್ ಚಲಾಯಿಸುತ್ತಿರುವಾಗಲೇ ಬಸ್ ಚಾಕನಿಗೆ ಪಾಶ್ರ್ವವಾಯು ಕಾಣಿಸಿಕೊಂಡಾಗ ಕೊಡಲೇ ಸಮಯ ಪ್ರಜ್ಞೆ ಮೆರೆದ ಚಾಲಕ ಮತ್ತು ನಿರ್ವಾಕನಿಂದ 16 ಮಂದಿ ಪ್ರಯಾಣಿಕರ ಪ್ರಾಣ ರಕ್ಷಣೆಯಾದ ಘಟನೆ ಶನಿವಾರ ಸಂಜೆ ನಡೆದಿದೆ. ಆ.8ರಂದು ಬೆಳಗ್ಗೆ ಪುತ್ತೂರು ಡಿಪೋದಿಂದ ಹೊರಟು ಮೈಸೂರಿಗೆ ಹೋದ ಸರ್ಕಾರಿ ಬಸ್ ಸಂಜೆ ಅಲ್ಲಿಂದ ಪುತ್ತೂರಿಗೆ ಹಿಂತಿರುವಾಗ ಸಂಜೆ ಜೋಡುಪಾಲ ಬಳಿ ಬಸ್ ಅತ್ತ ಇತ್ತ ವಾಲಾಡುತ್ತ ಸಾಗ ತೊಡಗಿದೆ ಬಸ್ ನಿರ್ವಾಹಕರಿಗೆ ಸಂಶಯ ಬಂದು ಚಾಲಕನ

ಸಮಯ ಪ್ರಜ್ಞೆ ಮೆರೆದ ಬಸ್ ಚಾಲಕ ಮತ್ತು ನಿರ್ವಾಹಕ➤16ಮಂದಿ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ
Scroll to Top