ಮಂಗಳೂರು: ಕರಾವಳಿಯಾದ್ಯಂತ ಇಂದು ಸರಳ ಬಕ್ರೀದ್ ಆಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.31: ಮುಸ್ಲಿಮ್ ಸಮುದಾಯದ ಪ್ರಮುಖ ಹಬ್ಬವಾದ ಬಕ್ರೀದ್‌ನ್ನು ಕರಾವಳಿಯಲ್ಲಿ ಆಚರಿಸಲಾಯಿತು. ಈ ವರ್ಷ ಕೊರೊನಾ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ. ಐವರ್ನಾಡಿನ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಅತಿಕರಮಜಲು ಜಮ್ಮಾ ಮಸೀದಿಯಲ್ಲು ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ಬಕ್ರೀದ್ ಆಚರಣೆಯನ್ನ ಮಾಡಲಾಯಿತು. ಬಕ್ರೀದ್ ಹಬ್ಬವನ್ನು ಪ್ರವಾದಿ ಇಬ್ರಾಹಿಂ (ಅ) ಮತ್ತು ಅವರ ಪುತ್ರ ಇಸ್ಮಾಯಿಲ್ (ಅ) ಅವರ ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸಲಾಗುತ್ತಿದ್ದು ಈ ವರ್ಷ ಕೊರೊನಾ ಕಾರಣದಿಂದಾಗಿ ಈದ್ಗಾ ಮಸೀದಿ, ಝೀನತ್ […]
ಮಂಗಳೂರು: ಕರಾವಳಿಯಾದ್ಯಂತ ಇಂದು ಸರಳ ಬಕ್ರೀದ್ ಆಚರಣೆ Read More »
ಕರಾವಳಿ









