ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!!
(ನ್ಯೂಸ್ ಕಡಬ) newskadaba.com ಪಡುಬಿದ್ರಿ: ಜು.25., ತಾಯಿ ಮೃತಪಟ್ಟ 11ನೇ ದಿನಕ್ಕೆ ಇನ್ನಿಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಉಡುಪಿಯ ಪಡುಬಿದ್ರಿಯಲ್ಲಿ ನಡೆದಿದೆ. o ಪಡುಬಿದ್ರಿಯ ದಿ.ವೆಂಕಟರಾಯ ಆಚಾರ್ಯ ಅವರ ಪತ್ನಿ ವಾರಿಜಾಕ್ಷಿ ಆಚಾರ್ಯ (80) ನಿಧನ ಹೊಂದಿದ್ದರು. ಜುಲೈ 22ರ ಬುಧವಾರದಂದು 11ನೇ ದಿನದ ತಿಥಿ ವಿಧಿ ವಿಧಾನಗಳು ನಡೆದು ಕೆಲ ಗಂಟೆಗಳಲ್ಲಿ ಮಕ್ಕಳ ಪೈಕಿ ಹಿರಿಯ ಮಗನಾದ ಉದಯ ಆಚಾರ್ಯ(55) ಎಂಬವರು ಮಧ್ಯಾಹ್ನದ ಊಟ ಮುಗಿಸಿ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದರು. […]
ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!! Read More »
ಕರಾವಳಿ









