ಉಳ್ಳಾಲದಲ್ಲಿ ಕೊರೋನಾ ತಾಂಡವ ➤ ಸಾವಿನ ಸಂಖ್ಯೆ 24 ಕ್ಕೆ ಏರಿಕೆ
(ನ್ಯೂಸ್ ಕಡಬ) newskadaba.com ಮಂಗಳೂರು,ಜು.06: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಏರಿಕೆಯೊಂದಿಗೆ, ಕೊರೊನಾಗೆ ಬಲಿಯಾಗುತ್ತಿರವವ ಸಂಖ್ಯೆಯೂ ಹೆಚ್ಚಳವಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಅಂಕೆ ಮೀರುತ್ತಿದೆ. ಇಂದು ಬೆಳಿಗ್ಗೆ ಇಬ್ಬರು ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ. ಮಂಗಳೂರು ಹೊರವಲಯದ ಸಂತೋಷ್ ನಗರ ನಿವಾಸಿ ಮತ್ತು ಉಳ್ಳಾಲ ನಿವಾಸಿ ಇಂದು ಕೋವಿಡ್ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಸಂತೋಷ್ ನಗರದ 52 ವರ್ಷದ ವ್ಯಕ್ತಿ ಹೃದಯರೋಗ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಉಳ್ಳಾಲದ ವ್ಯಕ್ತಿಯ ಹೆಚ್ಚಿನ ಮಾಹಿತಿ ತಿಳಿದಿಲ್ಲ. ಇಂದಿನ […]
ಉಳ್ಳಾಲದಲ್ಲಿ ಕೊರೋನಾ ತಾಂಡವ ➤ ಸಾವಿನ ಸಂಖ್ಯೆ 24 ಕ್ಕೆ ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









