ಕೊರೊನಾ ರಣಕೇಕೆ ➤ ಮೂರನೇ ಸ್ಥಾನದತ್ತ ಮುನ್ನುಗ್ಗುತ್ತಿರುವ ಭಾರತ!
(ನ್ಯೂಸ್ ಕಡಬ) newskadaba.com ನವದೆಹಲಿ, ಜು.03., ದೇಶದಲ್ಲಿ ಕೊರೊನಾ ಸೋಂಕು ಅಬ್ಬರಿಸಿ ರಣಕೇಕೆ ಹಾಕುತ್ತಿದೆ. ಪ್ರತಿ ನಿತ್ಯ ಸರಿ ಸುಮಾರು 20 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗೆ ಹೆಚ್ಚಾಗುತ್ತಿರುವ ಸೋಂಕು ಭಾರತವನ್ನು ಇನ್ನು ಮೂರೇ ದಿನದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂನರೇ ಸ್ಥಾನಕ್ಕೆ ತಂದು ನಿಲ್ಲಿಸುವ ಎಲ್ಲಾ ಲಕ್ಷಣಗಳು ದಟ್ಟವಾಗಿವೆ. ಹೌದು. ದೇಶದಲ್ಲಿ ಹಬ್ಬುತ್ತಿರುವ ಮಹಾಮಾರಿ ಸೋಂಕು ಭಾರತವನ್ನು ಕೊರೊನಾ ಪೀಡಿತ ರಾಷ್ಟ್ರಗಳಲ್ಲಿ ಅಗ್ರಗಣ್ಯ ಸ್ಥಾನಕ್ಕೆ ಕರೆದೊಯ್ಯುತ್ತಿದೆ. ದೇಶದಲ್ಲಿ ಸೋಂಕು ಹಬ್ಬುತ್ತಿರುವ ವೇಗ ಹೆಚ್ಚಾಗಿದ್ದು ಪ್ರತಿದಿನ 20 ಸಾವಿರ […]
ಕೊರೊನಾ ರಣಕೇಕೆ ➤ ಮೂರನೇ ಸ್ಥಾನದತ್ತ ಮುನ್ನುಗ್ಗುತ್ತಿರುವ ಭಾರತ! Read More »
ರಾಷ್ಟ್ರೀಯ ನ್ಯೂಸ್








