ಟ್ರಬಲ್ ಶೂಟರ್ ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ ➤ ಡಿಕೆಶಿಯಿಂದ ಅಧಿಕಾರ ಸ್ವೀಕಾರ
(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.02: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಗುರುವಾರ ‘ಪ್ರತಿಜ್ಞಾ ದಿನ’ ವಿಶೇಷ ಕಾರ್ಯಕ್ರಮದ ಮೂಲಕ ಪದಗ್ರಹಣ ಸ್ವೀಕರಿಸಿದರು. ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮ್ಮದ್ ಅವರುಗಳು ಅಧಿಕಾರ ಸ್ವೀಕರಿಸುವ ಕಾರ್ಯಕ್ರಮವು ಐತಿಹಾಸಿಕ ದಾಖಲೆ ಬರೆಯಿತು. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ‘ಪ್ರತಿಜ್ಞಾ ದಿನ’ ವಿಶೇಷ ಕಾರ್ಯಕ್ರಮದ ಮೂಲಕ ಪದಗ್ರಹಣ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಧ್ವಜವನ್ನು ಶಿವಕುಮಾರ್ ಗೆ ಹಸ್ತಾಂತರ ಮಾಡಿದರು. […]
ಟ್ರಬಲ್ ಶೂಟರ್ ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ ➤ ಡಿಕೆಶಿಯಿಂದ ಅಧಿಕಾರ ಸ್ವೀಕಾರ Read More »
ಕರಾವಳಿ, ಕರ್ನಾಟಕ









