ಅಸಹಾಯಕ ಶಿಕ್ಷಕಿಗೆ ಎಸ್‍ಐ ಸಹಾಯ ➤ ಮಾನವೀಯತೆ ಮೆರೆದ ಪೊಲೀಸ್ ಕಮೀಷನರೇಟ್
(ನ್ಯೂಸ್ ಕಡಬ) newskadaba.com ಮಂಗಳೂರು ,ಜೂ.19: ಮಾನವೀಯತೆಗೆ ಇನ್ನೊಂದು ಹೆಸರು ಮಂಗಳೂರು ಪೊಲೀಸ್ ಕಮೀಷನರೇಟ್ ನ ಪಣಂಬೂರು ಎಸ್ಐ ಉಮೇಶ್ ಕುಮಾರ್ ಆಗಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿ ಯಾಗಿದ್ದ ವಿಜಯಲಕ್ಷ್ಮಿ 59 ವಯಸ್ಸಿನ ವೃದ್ಧ ಮಹಿಳೆ ಉತ್ತರಭಾರತದಲ್ಲಿ ಯಾವುದೋ ಒಂದು ಶಾಲೆಯಲ್ಲಿ ಉಪನ್ಯಾಸಕಿಯಾಗಿ ಇದ್ದವರನ್ನು ಕೋರೋಣ ಕಾಯಿಲೆಯ ಕಾರಣದಿಂದಾಗಿ ಅಲ್ಲಿದ್ದ ನೌಕರರನ್ನು ತಮ್ಮ ತಮ್ಮ ಊರಿಗೆ ಕಳಿಸಿದ ಪರಿಣಾಮ ತಮ್ಮ ಊರಾದ ಚಿಕ್ಕಮಂಗಳೂರಿನಲ್ಲಿ ಯಾರು ಇಲ್ಲದ ಕಾರಣ ದೇವರ ಮೊರೆ ಹೋಗಿ ಧರ್ಮಸ್ಥಳಕ್ಕೆ ಬಂದು ಎರಡು ದಿನ ಇದ್ದರು. […]
ಅಸಹಾಯಕ ಶಿಕ್ಷಕಿಗೆ ಎಸ್‍ಐ ಸಹಾಯ ➤ ಮಾನವೀಯತೆ ಮೆರೆದ ಪೊಲೀಸ್ ಕಮೀಷನರೇಟ್ Read More »
ಕರಾವಳಿ, ಕರ್ನಾಟಕ









