ಕರಾವಳಿಯಲ್ಲಿ ಮುಂದುವರಿದ ಮುಂಗಾರು ವರ್ಷಧಾರೆ.
(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.17: ಕರಾವಳಿಗೆ ಮುಂಗಾರು ಕಾಲಿಟ್ಟ ಪರಿಣಾಮ, ಮಳೆಯ ಅಬ್ಬರಕ್ಕೆ ಅಲ್ಲಲ್ಲಿ ಹಾನಿ ಹೆಚ್ಚಾಗುತ್ತಿದೆ. ಕರವಾಳಿಯಲ್ಲಿ ಎಂದಿನಂತೆ ಮಂಗಳವಾರವೂ ಭಾರಿ ಗಾಳಿ ಮಳೆ ಅಬ್ಬರಿಸಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗಿನಿಂದ ಬಿಟ್ಟು, ಬಿಟ್ಟು ಮಳೆಯಾಗಿತ್ತು.ಉಳಿದಂತೆ ಮೋಡ ಕವಿದ ವಾತವಾರಣವಿತ್ತು. ಬೆಳಗ್ಗೆ ಸುರಿದ ಭಾರೀ ಮಳೆಗೆ ನಗರದ ತಗ್ಗು ಪ್ರದೇಶಗಳಲ್ಲಿ ನಿರು ನಿಂತಿತ್ತು. ಕಡಬ, ಸುಬ್ರಹ್ಮಣ್ಯ, ಸುಳ್ಯ, ಉಪ್ಪಿನಂಗಡಿ, ಬೆಳ್ತಂಗಡಿ, ಬಂಟ್ವಾಳ, ಧರ್ಮರ್ಸಥಳ, ಉಳ್ಳಾಲ […]
ಕರಾವಳಿಯಲ್ಲಿ ಮುಂದುವರಿದ ಮುಂಗಾರು ವರ್ಷಧಾರೆ. Read More »
ಕರಾವಳಿ, ಕರ್ನಾಟಕ









