ನಾಪತ್ತೆಯಾಗಿದ್ದ ಪೆರುವಾಯಿಯ ಯುವತಿ ಬೆಂಗಳೂರಿನಲ್ಲಿ ಪತ್ತೆ
(ನ್ಯೂಸ್ ಕಡಬ) newskadaba.com.ವಿಟ್ಲ,ಜೂ.16:ನಾಪತ್ತೆಯಾಗಿದ್ದ ಪೆರುವಾಯಿ ಗ್ರಾಮದ ಕಂಬಕೋಡಿ ನಿವಾಸಿ ಜ್ಯೋತಿ ತನ್ನ ಪ್ರಿಯಕರನ ಜತೆ ಬೆಂಗಳೂರಿನಲ್ಲಿರುವುದನ್ನು ವಿಟ್ಲ ಪೋಲಿಸರು ಪತ್ತೆ ಹಚ್ಚಿದ್ದಾರೆ. ಮೇ 29 ರಂದು ಜ್ಯೋತಿ ತನ್ನ ಸ್ನೇಹಿತೆ ಶ್ರೇಯಾ ಜತೆ ತೆರಳಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ತಂದೆ ಭಾಸ್ಕರ ಅವರು ವಿಟ್ಲ ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಕಲಿಸಿಕೊಂಡ ವಿಟ್ಲ ಪೋಲಿಸರು ಜ್ಯೋತಿ ಬೆಂಗಳೂರಿನಲ್ಲಿ ತನ್ನ ಪ್ರಿಯಕರ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಿರಣ್ ಜೊತೆ ಇರುವ ಬಗ್ಗೆ […]
ನಾಪತ್ತೆಯಾಗಿದ್ದ ಪೆರುವಾಯಿಯ ಯುವತಿ ಬೆಂಗಳೂರಿನಲ್ಲಿ ಪತ್ತೆ Read More »
ಕರಾವಳಿ









