ವಿಶ್ವ ಪರಿಸರ ದಿನದಂದೇ ಮರಗಳಿಗೆ ಕೊಡಲಿ ಏಟು ➤ ಪರಿಸರ ತಜ್ಞರ ಆಕ್ರೋಶ
(ನ್ಯೂಸ್ ಕಡಬ) newskadaba.com ಉಡುಪಿ ,ಜೂ 05: ವಿಶ್ವ ಪರಿಸರ ದಿನದಂದು ಉಡುಪಿಯಲ್ಲಿ ಮರಗಳ ಮಾರಣಹೋಮ ನಡೆದಿದೆ. ಈ ದಿನ ಗಿಡ ನೆಡದಿದ್ರೂ ಪರವಾಗಿಲ್ಲ ಯಾವುದೇ ಮಾನವೀಯತೆ ಇಲ್ಲದೆ 50- 60 ವರ್ಷ ಬೆಳೆದಿದ್ದ ಮರಗಳನ್ನು ಕತ್ತರಿಸಿ ಬಿಸಾಕಿದ್ದಾರೆ. ಉಡುಪಿ ನಗರದ ಮಧ್ಯ ಭಾಗದಲ್ಲಿರುವ ಬನ್ನಂಜೆಯಲ್ಲಿ ನೂತನ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ನಿರ್ಮಾಣ ಆಗ್ತಾಯಿದೆ. ಜೊತೆ ಜೊತೆಗೆ ಕಾಂಪೌಡ್ ಸುತ್ತ ಇರುವ ಹತ್ತಾರು ಮರಗಳ ನಿರ್ನಾಮ ಆಗ್ತಾಯಿದೆ. ಅದೂ ವಿಶ್ವ ಪರಿಸರ ದಿನ ಎಂಬ ಸಾಮಾನ್ಯ […]
ವಿಶ್ವ ಪರಿಸರ ದಿನದಂದೇ ಮರಗಳಿಗೆ ಕೊಡಲಿ ಏಟು ➤ ಪರಿಸರ ತಜ್ಞರ ಆಕ್ರೋಶ Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









