ಕಲ್ಲಡ್ಕ :ಕೈ ಕೊಟ್ಟ ಲಿಫ್ಟ್ ➤ 2 ಗಂಟೆ ಬಂಧಿಯಾದ ಬಾಲಕಿಯರು
(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಡಿ.26: ವಸತಿ ಸಮುಚ್ಚಯ ವೊಂದರಿಂದ ದಿನೋಪಯೋಗಿ ವಸ್ತು ಖರೀದಿ ಮಾಡಲೆಂದು ಲಿಫ್ಟ್ ಮೂಲಕ ಕೆಳಗೆ ಇಳಿಯಲು ಹೋದ ನಾಲ್ವರು ಬಾಲಕಿಯರು ತಾಂತ್ರಿಕ ಲೋಪದಿಂದ ಲಿಫ್ಟ್ ನಲ್ಲೇ ಸುಮಾರು 2 ಗಂಟೆ ಬಾಕಿಯಾದ ಘಟನೆ ಕಲ್ಲಡ್ಕದಲ್ಲಿ ಶುಕ್ರವಾರ ನಡೆದಿದೆ.ಸಂಜೆ ಸುಮಾರು 5.30ರ ವೇಳೆ ಕಲ್ಲಡ್ಕದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ನಾಲ್ವರು ಬಾಲಕಿಯರು ಲಿಫ್ಟ್ ನಲ್ಲಿರುವಾಗಲೇ ವಿದ್ಯುತ್ ಸಂಪರ್ಕ ಹೋಗಿದೆ. ಬಳಿಕ ವಿದ್ಯುತ್ ಬಂದರೂ ಲಿಫ್ಟ್ ಚಾಲೂ ಆಗಲಿಲ್ಲ. […]
ಕಲ್ಲಡ್ಕ :ಕೈ ಕೊಟ್ಟ ಲಿಫ್ಟ್ ➤ 2 ಗಂಟೆ ಬಂಧಿಯಾದ ಬಾಲಕಿಯರು Read More »
ಕರಾವಳಿ








