Kadaba News

ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!!

(ನ್ಯೂಸ್ ಕಡಬ) newskadaba.com ಪುತ್ತೂರು,ಜೂನ್.01., ಕಾರು ಹಾಗೂ ಡಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ, ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಸೋಮವಾರ ನಡೆದಿದೆ. ಪುತ್ತೂರಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನಗಳಿಗೂ ಹಾನಿಯಾಗಿದೆ. ಅಪಘಾತ ಸಮಯದಲ್ಲಿ ಕಾರಿನ ಏರ್ ಬೆಲೂನ್ ಓಪನ್ ಆದ ಕಾರಣ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ತೆರಳಿರುವುದಾಗಿ […]

ಪುತ್ತೂರು: ಕಾರು, ಟಿಪ್ಪರ್ ಮುಖಾಮುಖಿ ಡಿಕ್ಕಿ ➤ ಏರ್ ಬಲೂನ್ ನಿಂದ ಕಾರು ಚಾಲಕ ಪಾರು..!!! Read More »

ಕರಾವಳಿ

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಕಾರ್ಕಳ,ಜೂ.1: ಕಾರ್ಕಳ ತಾಲೂಕಿನ ಬೆಳ್ಮಣ್ ಪೆರಲ್ಪಾದೆ ಎಂಬಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವನಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಸೇರಿದ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಗುಂಪಿನೊಂದಿಗೆ ಬಂದಿದ್ದ ಇವರು ನಂದಳಿಕೆಯಲ್ಲಿ ಸರಕಾರಿ ಕ್ವಾರಂಟೈನ್ ನಲ್ಲಿದ್ದರು. ಆದರೆ ಇವರಿಗೆ ಉಸಿರಾಟದ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಮರುದಿನವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.   ಸದ್ಯ ಆತನ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇವರೊಂದಿಗೆ ಮಹಾರಾಷ್ಟ್ರದಿಂದ

ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಸೋಂಕು ದೃಢ ➤ ಕಾರ್ಕಳದಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ, ಕರ್ನಾಟಕ

ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್..!!

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ,ಜೂ.1:  ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ ಒಂದೇ ದಿನದಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್ ನಿಂದ ಬಂದಿದ್ದ ಇಬ್ಬರನ್ನು ಬೆಂಗಳೂರಿನಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಮತ್ತೊಬ್ಬರು ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದರು. ಇವರನ್ನು ಮಂಗಳೂರಿನ ದೇರಳಕಟ್ಟೆಯಲ್ಲಿ ಕ್ವಾರಂಟೈನ್ ಗೆ ಒಳ ಪಡಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ಸಿಂದು ಬಿ ರೂಪೇಶ್ ಹೇಳಿದ್ದಾರೆ.   ಹೊಸ ನಿಯಮದ ಪ್ರಕಾರ ರೋಗ

ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್..!! Read More »

ಕರಾವಳಿ, ಕರ್ನಾಟಕ

ನಿವೃತ್ತ ಎಎಸ್‍ಐ ಚಂದಪ್ಪಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ,ಜೂ.1  ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಎಎಸ್‍ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದಪ್ಪ ಅವರು ಆದಿತ್ಯವಾರ ನಿವೃತ್ತರಾದರು.ಪೋಲೀಸ್ ಇಲಾಖೆಯಲ್ಲಿ ನಿರಂತರ 33 ವರ್ಷ 7 ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಅವರನ್ನು ಆದಿತ್ಯವಾರ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೀಳ್ಕೊಡಲಾಯಿತು. ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನಾ ಎನ್.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.     ಸಮಾಜದ ಹಿತ ಕಾಪಾಡುವಲ್ಲಿ ಆರಕ್ಷರ ಪಾತ್ರ ಅನನ್ಯ.ಪ್ರಸ್ತುತ ಇರುವಂತಹ ಜಠಿಲ ಪರಿಸ್ಥಿತಿಯಲ್ಲಿ ಜನಹಿತಕ್ಕಾಗಿ ನೆರವೇರಿಸುವ

ನಿವೃತ್ತ ಎಎಸ್‍ಐ ಚಂದಪ್ಪಗೆ ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ

ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸು ಓಡಾಟ ಆರಂಭ…!!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂನ್.01,. ಕೊರೊನಾ ಲಾಕ್‍ಡೌನ್ ನಿಂದಾಗಿ ಸುಮಾರು ಎರಡು ತಿಂಗಳಿಂದ ಜಿಲ್ಲೆಯಲ್ಲಿ ಸ್ಥಬ್ಧಗೊಂಡಿದ್ದ ಖಾಸಗಿ ಬಸ್‍ಗಳ ಓಡಾಟ ಜೂನ್ 1 ರಿಂದ ಆರಂಭ ಗೊಂಡಿದೆ. ಬೆಳಿಗ್ಗೆ 6 ಗಂಟೆಯಿಂದ ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಓಡಾಟ ಆರಂಭಗೊಂಡಿದ್ದು, ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಬಸ್ ಮಾಲಕರು ಬಸ್ಸುಗಳನ್ನು ರಸ್ತೆಗಿಳಿಸಲು ಒಪ್ಪಿಗೆ ಸೂಚಿಸಿದ್ದವು. ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಖಾಸಗಿ ಬಸ್ಸು ಆರಂಭಗೊಂಡಿದ್ದು, ಇದೀಗ ನಾಲ್ಕೈದು ಬಸ್ ಗಳು ತೆರಳಿವೆಯಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.

ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸು ಓಡಾಟ ಆರಂಭ…!!! Read More »

ಕರಾವಳಿ

ಬಾಲಿವುಡ್ ನ ಸಂಗೀತ ನಿರ್ದೇಶಕ, ಗಾಯಕ ಕೊರೋನಾ ಗೆ ಬಲಿ..! ➤ ವಾಜಿದ್ ನಿಧನಕ್ಕೆ ಬಾಲಿವುಡ್ ಕಂಬನಿ

(ನ್ಯೂಸ್ ಕಡಬ) newskadaba.com  ಮುಂಬೈ,ಜೂ.1 : ಬಾಲಿವುಡ್ ನ ಹೆಸರಾಂತ ಸಂಗೀತ ನಿರ್ದೇಶಕ ಮತ್ತು ಗಾಯಕ ಸಾಜಿದ್-ವಾಜಿದ್ ಖ್ಯಾತಿಯ ವಾಜಿದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ ವಾಜಿದ್ ಖಾನ್ ರನ್ನು ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಭಾನುವಾರ ರಾತ್ರಿ ಆರೋಗ್ಯದಲ್ಲಿ ತೀವ್ರ ವೆಂಟಿಲೇಟರ್ ನಲ್ಲಿಡಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಾಜಿದ್ ಖಾನ್ ನಿಧನರಾಗಿದ್ದಾರೆ. ಕಿಡ್ನಿ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದ ವಾಜಿದ್ ಖಾನ್, ಕೆಲವೇ ತಿಂಗಳುಗಳ ಹಿಂದೆಯಷ್ಟೇ

ಬಾಲಿವುಡ್ ನ ಸಂಗೀತ ನಿರ್ದೇಶಕ, ಗಾಯಕ ಕೊರೋನಾ ಗೆ ಬಲಿ..! ➤ ವಾಜಿದ್ ನಿಧನಕ್ಕೆ ಬಾಲಿವುಡ್ ಕಂಬನಿ Read More »

ರಾಷ್ಟ್ರೀಯ ನ್ಯೂಸ್

ಭಾರತದ ಗಡಿ ನುಸುಳಲು ಯತ್ನ ➤ 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ರಜೌರಿ,ಜೂ.1 : ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಪಾಕಿಸ್ತಾನ ಉಗ್ರರನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ. ಪಾಕಿಸ್ತಾನ ತರಬೇತಿ ನೀಡಿರುವ ಹಲವು ಉಗ್ರರು ಈಗಾಗಲೇ ಭಾರತದ ಗಡಿ ನುಸುಳಲು ಸಿದ್ಧವಾಗಿ ನಿಂತಿದ್ದು. ಮೇ.28 ರಿಂದ ಗಡಿ ನುಸುಳಲು ಸತತ ಯತ್ನ ನಡೆಸುತ್ತಲೇ ಇದ್ದಾರೆ.   ಇದರಂತೆ ನೌಶೆರಾ ಸೆಕ್ಟರ್ ಬಳಿಕ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನಿಟ್ಟುಕೊಂಡು

ಭಾರತದ ಗಡಿ ನುಸುಳಲು ಯತ್ನ ➤ 3 ಪಾಕ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ 01: ಲಾಕ್ ಡೌನ್ ಘೋಷಣೆಯಾದ ಬಳಿಕ ಅಂತಿಮವಾಗಿ ಸಲೂನ್ ಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಹಲವು ನಿಯಮ ಪಾಲನೆ ಹಾಗೂ ಪ್ರತಿಯೊಬ್ಬ ಗ್ರಾಹಕನಿಗೂ ಬಳಸಿ ಎಸೆಯಬಹುದಾದ ಟವೆಲ್ , ಪೇಪರ್ ಶೀಟ್ ಬಳಕೆ ಮಾಡಬೇಕು ಎಂದು ಸೂಚಿಸಿ ಸರ್ಕಾರ ಅನುಮತಿ ನೀಡಿತ್ತು.ಕರಾವಳಿಯಲ್ಲಿ ಸೆಲೂನ್ ಇನ್ಮುಂದೆ ಭಾನುವಾರ ತೆರೆಯುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಸವಿತ ಸಮಾಜ ಹೇಳಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಈವರೆಗೆ ಮಂಗಳವಾರ ರಜೆ ಇರುತ್ತಿತ್ತು.  

ಇನ್ಮುಂದೆ ಭಾನುವಾರ ಸೆಲೂನ್ ಕ್ಲೋಸ್ ➤ ದ.ಕ ಹಾಗೂ ಉಡುಪಿ ಗೆ ಅನ್ವಯ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂನ್ 01., ಮೂವರು ಯುವಕರ ಮೇಲೆ ದಾಳಿ ತಂಡವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿ,ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರು ದೇವರಗುಡ್ಡೆಯಲ್ಲಿ ನಡೆದಿದೆ ಸಾವನ್ನಪ್ಪಿದ ಯುವಕನನ್ನು ಕೀರ್ತನ್ (20) ಹಾಗೂ ಗಾಯಗೊಂಡವರನ್ನು ನಿತಿನ್ (20) ಮತ್ತು ಮಣೇಶ್ (20) ಎಂದು ಗುರುತಿಸಲಾಗಿದೆ. ಗಾಂಜಾ ಮತ್ತು ಅಕ್ರಮ ಮರಳುಗಾರಿಕೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಭಾನುವಾರ ರಾತ್ರಿ ಸುಮಾರು 9.30 ಗಂಟೆಗೆ ಎಕ್ಕಾರು ಪಂಚಾಯತ್

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.1 : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ “ಆರೆಂಜ್ ಅಲರ್ಟ್’ ಘೋಷಿಸಿದ್ದು, ಮಳೆರಾಯನ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ . ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಯಂತೆ ಜೂ. 1 ಮತ್ತು 2ರಂದು ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗಿರಲಿದೆ ಎಂದು ತಿಳಿಸಿದೆ.ಜೂ. 3ರಂದು ಗುಜರಾತ್ ರಾಜ್ಯದತ್ತ ಮಳೆ ಸಂಚರಿಸಲಿದೆ.  

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top