LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ
(ನ್ಯೂಸ್ ಕಡಬ) newskadaba.com ದೆಹಲಿ,ಜೂ.1 : ಕೊರೊನಾ ವೈರಸ್ ಸಾಂಕ್ರಾಮಿಕ ರೋಗ, ಲಾಕ್ ಡೌನ್ 5.0 ರ ಮೊದಲ ದಿನದಂದು ಸಾಮಾನ್ಯ ಜನರಿಗೆ ದೊಡ್ಡ ಹಿನ್ನಡೆಯಾಗಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು LPG ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಿವೆ. ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ LPG ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 11.50 ರೂಪಾಯಿ ಹೆಚ್ಚಾಗಿದೆ. ಇತರ ನಗರಗಳಲ್ಲಿಯೂ ಸಹ ದೇಶೀಯ LPG ಸಿಲಿಂಡರ್ಗಳ ಬೆಲೆಯನ್ನು ಇಂದಿನಿಂದ ಹೆಚ್ಚಿಸಲಾಗಿದೆ. ಈ ಮೊದಲು ಮೇ […]
LPG ಗ್ರಾಹಕರಿಗೆ ಶಾಕ್ ➤ ಲಾಕ್ ಡೌನ್ ಮಧ್ಯೆ ಸಿಲಿಂಡರ್ ದರ ಹೆಚ್ಚಳ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









