ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ
(ನ್ಯೂಸ್ ಕಡಬ) newskadaba.com ಬಂಟ್ವಾಳ,ಮೇ.31: ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಸರಕಾರದ ಆಯುಷ್ ಇಲಾಖೆ ವತಿಯಿಂದ ಚ್ಯವನಪ್ರಾಶ್ ಆಯುರ್ವೇದ ಲೇಹ್ಯ ವನ್ನು ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರು ಶನಿವಾರ ಬಿ.ಸಿ.ರೋಡಿನಲ್ಲಿರುವ ಶಾಸಕರ ಕಚೇರಿ ಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ| ಮಣಿಕರ್ಣಿಕ ಅವರು ನೇತೃತ್ವ ವಹಿಸಿದ್ದರು. ಚ್ಯವನಪ್ರಾಶ್ ಲೇಹ್ಯವು ಆಯುರ್ವೇದದಲ್ಲಿ ಉಲ್ಲೇಖ ವಾಗಿರುವಂತೆ ದೇಹದ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಲು ಸಹಕಾರಿಯಾಗಿದೆ. ಈಗಾಗಲೇ ಕೋವಿಡ್-19 ವಿರುದ್ಧ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ರೋಗ ನಿರೋಧಕ ಶಕ್ತಿಯನ್ನು […]
ಆಶಾ ಕಾರ್ಯಕರ್ತೆಯರಿಗೆ ಆಯುರ್ವೇದ ಔಷಧ ವಿತರಣೆ Read More »
ಕರಾವಳಿ, ಕರ್ನಾಟಕ









