ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ
(ನ್ಯೂಸ್ ಕಡಬ) newskadaba.com ಕಡಬ, ಮೇ.28. ಮಂಗಳೂರು : ಸಾಗರದಾಚೆಗೆ ಅತಂತ್ರರಾಗಿದ್ದ ಕಾರ್ಮಿಕರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಗಳು ರಕ್ಷಣೆ ಮಾಡಿ ಎರಡು ತಿಂಗಳ ಬಳಿಕ ಮಂಗಳೂರಿಗೆ ಕರೆತಂದಿದ್ದಾರೆ. ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ 19 ಮಂದಿ ಕಾರ್ಮಿಕರು ಇಂದು ಅಮಿನ್ ದಿವಿ ನೌಕೆಯಲ್ಲಿ ಮಂಗಳೂರಿಗೆ ವಾಪಾಸ್ಸಾಗಿದ್ದಾರೆ. ಈ ಕಾರ್ಮಿಕರು ತಮ್ಮ ಹೊಟ್ಟೆ ಪಾಡಿಗಾಗಿ ವ್ಯಾಪಾರ, ಟೈಲ್ಸ್ ಕೆಲಸ, ಗುಜುರಿ ಸಂಗ್ರಹ ಸೇರಿದಂತೆ ವಿವಿಧ ಕೆಲಸಕ್ಕೆಂದು ಲಕ್ಷದ್ವೀಪಕ್ಕೆ ತೆರಳಿದ್ದರು. ಆದರೆ, ಲಾಕ್ಡೌನ್ ಹಿನ್ನಲೆ ಅವರು ಅಲ್ಲೆ […]
ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ Read More »
ಕರಾವಳಿ







