Kadaba News

ಧೋನಿ ನಿವೃತ್ತಿ ಅಭಿಮಾನಿಗಳಿಗೆ ಶಾಕ್ ನೀಡಿದ ಟ್ವಿಟ್

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಧೋನಿ ನಿವೃತ್ತಿ ನೀಡಿದ್ದಾರೆ ಎಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ ಇದ್ದಕ್ಕಿದ್ದಂತೆ  ಟ್ವಿಟರ್ನಲ್ಲಿಹರಿದಾಡುತ್ತಿತ್ತು. ಅಂದಹಾಗೆ ಧೋನಿ ನಿಜಕ್ಕೂ ನಿವೃತ್ತಿ ಘೋಷಿಸಿಬಿಟ್ಟರೆ?  ಎಂಬ ಆತಂಕದಿಂದ ಧೋನಿ ಅಭಿಮಾನಿಗಳು ಚಿಂತೆಗೊಳಗಾದರೆ ಅದು ಕ್ಷಣಮಾತ್ರದಲ್ಲಿ ಸುಳ್ಳೆಂದು ತಿಳಿದಾಗ ನಿಟ್ಟುಸಿರು ಬಿಟ್ಟರು. ಧೋನಿ ನಿವೃತ್ತಿ ವಿಚಾರ ಟ್ರೆಂಡ್ ಆಗಲು ವರದಿ ಒಂದು ಕಾರಣವಾಗಿದೆ. ಸ್ಪೋರ್ಟ್ಸ್ಕೀಡಾದ ವರದಿ ಒಂದರಲ್ಲಿ “ಧೋನಿ ನಿವೃತ್ತಿ ಅಂತಿಮವಾಗಿದ್ದು, ಅವರು ಈ ಬಗ್ಗೆ ತಮ್ಮ ಆತ್ಮೀಯ ಗೆಳೆಯರೊಟ್ಟಿಗೆ ಹೇಳಿಕೊಂಡಿದ್ದಾರೆ. […]

ಧೋನಿ ನಿವೃತ್ತಿ ಅಭಿಮಾನಿಗಳಿಗೆ ಶಾಕ್ ನೀಡಿದ ಟ್ವಿಟ್ Read More »

ಕ್ರೀಡಾ ನ್ಯೂಸ್

ಇಂದು ಸಾವರ್ಕರ್ ಜಯಂತಿ ► ಸಿ.ಎಂ ಬಿ.ಎಸ್ ಯುಡಿಯೂರಪ್ಪ ಸೇರಿ ಗಣ್ಯರ ಗೌರವ ನಮನ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.28: ದೇಶಭಕ್ತಿಯ ಅಪರಾಧಕ್ಕಾಗಿ ಭಾರತೀಯ ಮಹಾವಿದ್ಯಾಲಯವೊಂದರ ವಸತಿಗೃಹದಿಂದ ಹೊರದೂಡಲ್ಪಟ್ಟ ಮೊಟ್ಟಮೊದಲ ವಿದ್ಯಾರ್ಥಿ .ಭಾರತದಲ್ಲಿ ವಿದೇಶಿ ಬಟ್ಟೆಗಳಿಗೆ ಬೆಂಕಿಯಿಟ್ಟು ಹೋಳಿ ಆಚರಿಸಿದ ಮೊಟ್ಟಮೊದಲ ಸ್ವದೇಶಾಭಿಮಾನಿ ಸಾವರ್ಕರ್. ದಾಸ್ಯರಕ್ಕಸನ ಎದೆ ಮೆಟ್ಟಲು ಮುಂದಾಗಿದ್ದಕ್ಕೆ ತಾನು ಗಳಿಸಿದ್ದ ಬಿ.ಎ. ಪದವಿಯನ್ನೇ ಕಳೆದುಕೊಂಡ ಮೊಟ್ಟಮೊದಲ ಭಾರತೀಯ ಪದವೀಧರ, ಕ್ರಾಂತಿಕಾರಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಬ್ರಿಟಿಷರಿಂದ ‘ಬ್ಯಾರಿಸ್ಟರ್ ಪದವಿ’ಯನ್ನೇ ನಿರಾಕರಿಸಲ್ಪಟ್ಟ ಮೊಟ್ಟ ಮೊದಲ ಬ್ಯಾರಿಸ್ಟರ್, ಪ್ರಕಟಣೆಗೆ ಮೊದಲೇ ಎರಡು ರಾಷ್ಟ್ರಗಳಲ್ಲಿ ನಿಷೇಧಿಸಲ್ಪಟ್ಟ ಗ್ರಂಥ ರಚಿಸಿದ ಜಗತ್ತಿನ ಮೊಟ್ಟಮೊದಲ ಲೇಖಕ ಸಾವರ್ಕರ್.’ಸಂಪೂರ್ಣ ಸ್ವಾತಂತ್ರ್ಯವೇ

ಇಂದು ಸಾವರ್ಕರ್ ಜಯಂತಿ ► ಸಿ.ಎಂ ಬಿ.ಎಸ್ ಯುಡಿಯೂರಪ್ಪ ಸೇರಿ ಗಣ್ಯರ ಗೌರವ ನಮನ Read More »

ರಾಷ್ಟ್ರೀಯ ನ್ಯೂಸ್

ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಮೇ.28., ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಚ್ಚಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಉತ್ತರಾಖಂಡ್‍ನ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಕ್ವಾರಂಟೈನ್ ಗೆ ಒಳಗಾಗಿದ್ದ ಬಾಲಕಿ ಸೋಮವಾರ ಮುಂಜಾನೆ ತನ್ನ ಪೋಷಕರ ಜೊತೆ ಮಲಗಿದ್ದ ವೇಳೆ ಹಾವು ಕಚ್ಚಿದೆ ಎಂದು ನೈನಿತಾಳ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸವಿನ್ ಬನ್ಸಾಲ್ ಹೇಳಿದ್ದಾರೆ. ದೆಹಲಿಯಿಂದ ವಾಪಸ್ಸಾದ ಬಾಲಕಿಯ ಕುಟುಂಬ ಬೆಟ್ಲಘಾಟ್ ನಲ್ಲಿರುವ ಶಾಲೆಯಲ್ಲಿ ಕ್ವಾರಂಟೈನ್ ಆಗಿತ್ತು. ಹಾವು ಕಚ್ಚಿದ ಕೂಡಲೇ ಬಾಲಕಿಯನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ

ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ತೋಟದಲ್ಲಿ ಬಾವಲಿಗಳ ಹೆಣದ ರಾಶಿ ► ಇನ್ನೇನು ಕಾದಿದೆಯೋ ಆಪತ್ತು !

(ನ್ಯೂಸ್ ಕಡಬ) newskadaba.com ಗೋರಖ್ ಪುರ,ಮೇ.27:  ಇಡೀ ವಿಶ್ವವೇ ಕೊರೋನಾಕ್ಕೆ ತತ್ತರಿಸಿ ಹೋಗಿದೆ. ದಿನದಿಂದ ದಿನಕ್ಕೆ ವೈರಸ್ ಭೀತಿಯಲ್ಲೆ ಜನ ಜೀವನ ನಡೆಸುತ್ತಿದ್ದಾರೆ. ಈ ವೈರಸ್ ಹರಡಲು ಮೂಲ ಕಾರಣ ಏನು ಎಂಬ ಗುಟ್ಟು ಮಾತ್ರ ಇನ್ನೂ ಬಹಿರಂಗವಾಗಿಲ್ಲ.ವೈರಸ್‍ನ ತವರು ಚೀನಾದ ಬಾವಲಿಗಳಿಂದಲೇ ಈ ವೈರಸ್ ಹರಡಿದೆ ಎಂಬ ವಾದಗಳೂ ಇವೆ.         ಹೌದು, ಅದೇನೇ ಇರಲಿ ಕೊರೋನಾ ವೈರಸ್ ಅಲ್ಲದಿದ್ದರೂ ಬಾವಲಿಗಳಿಂದ ಹರಡಿದ್ದ ನಿಫಾ ವೈರಸ್ ಕೂಡ ಭಾರತ ಸೇರಿದಂತೆ ಅನೇಕ

ತೋಟದಲ್ಲಿ ಬಾವಲಿಗಳ ಹೆಣದ ರಾಶಿ ► ಇನ್ನೇನು ಕಾದಿದೆಯೋ ಆಪತ್ತು ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಬೆಂಗಳೂರು: ಮೈಸೂರು ಜಿಲ್ಲೆಯ ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ ಆರು ಜನರ 2 ಕುಟುಂಬಗಳು ಲಾಕ್‍ಡೌನ್‍ನಿಂದಾಗಿ ಎರಡೂವರೆ ತಿಂಗಳಿನಿಂದ ಕತಾರ್ನಲ್ಲಿ ಸಿಲುಕಿಕೊಂಡು ಒದ್ದಾಡುತ್ತೀವೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಪಕ್ಷರೇಶ್ವರ ಎಂಬ ಹಳ್ಳಿಯ ಕಾಡಂಚಿನಲ್ಲಿರುವ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ ಕುಟುಂಬ ಕಾಡಲ್ಲಿ ಸಿಗುವ ಗಿಡಮೂಲಿಕೆಗಳಿಂದ ವನೌಷಧ, ಮಸಾಜ್ ಮಾಡುವ ತೈಲ ತಯಾರಿಸಿ ವಿವಿಧೆಡೆಯ ಆಯುರ್ವೇದ ಮೇಳಗಳಲ್ಲಿ ಮಾರುತ್ತದೆ. ಇದೇ ರೀತಿಯ ಮೇಳ ಕತಾರ್ನಲ್ಲಿಯೂ ಇದ್ದುದರಿಂದ ಹೋಗಿದ್ದವು. ಆದರೆ ಈ ಬಾರಿ ಅಲ್ಲಿ

ಕತಾರ್ನಲ್ಲಿ ಸಿಲುಕಿಕೊಂಡ ಹಳ್ಳಿ ಹೈದರ ಕುಟುಂಬ Read More »

ಕರ್ನಾಟಕ

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!!

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.28.,  ದೂರದ ಊರು ಮುಂಬೈಯಿಂದ ಪುತ್ತೂರಿಗೆ ಮರಳಿದ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,  ಇವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೆಲ ದಿನಗಳ ಹಿಂದೆ ಮುಂಬೈಯಿಂದ ಊರಿಗೆ ಮರಳಿದ ಇಬ್ಬರು ದಂಪತಿ ಹಾಗೂ ಮಗುವನ್ನು ಪುತ್ತೂರಿನ ಸರ್ವೆ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿರಿಸಲಾಗಿತ್ತು. ಇದೀಗ ಮೂವರಲ್ಲಿ ಸೋಕು ಇರುವುದು ಧೃಢವಾಗಿದೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿತ್ತು.

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!! Read More »

ಕರಾವಳಿ

ಕೋಲಾರಕ್ಕೆ ಲಗ್ಗೆಯಿಟ್ಟ ಮಿಡತೆ ►ಮಹಾರಾಷ್ಟ್ರ ದಿಂದ ಕರ್ನಾಟಕದತ್ತ ಮಿಡತೆ ದಂಡು

(ನ್ಯೂಸ್ ಕಡಬ) newskadaba.com ಕೋಲಾರ, ಮೇ.28: ನಾಗ್ಪುರದಲ್ಲಿ ಮಿಡತೆಗಳ ಹಿಂಡು ಇರುವ ಬಗ್ಗೆ ಸರ್ಕಾರದಿಂದಲೇ ಬೀದರ್ ಜಿಲ್ಲಾಡಳಿತಕ್ಕೆ ಮಾಹಿತಿ ಲಭಿಸಿದೆ. ಈ ಭಯಾನಕ ಮಿಡತೆ ದಂಡು ಬೀದರ್ ಜಿಲ್ಲೆಗೂ ಲಗ್ಗೆಯಿಡುವ ಸಾದ್ಯತೆಯಿದೆಯೆಂದು ಜಿಲ್ಲಾಧಿಕಾರಿ ಎಚ್. ಆರ್ ಮಹದೇವ್ ಹೇಳಿದ್ದಾರೆ.  ಇನ್ನು ಕೋರೋನಾ ಭೀತಿಯ ನಡುವೆಯು ಪಂಜಾಬ್, ಹರ್ಯಾಣ , ರಾಜಸ್ಥಾನ, ಸೇರಿದಂತೆ ಭಾರತದ ಕೆಲ ರಾಜ್ಯಗಳಲ್ಲಿ ಡೆಸರ್ಟ್ ಲೋಕಸ್ಟ್ ಮಿಡತೆಗಳು ಹಿಂಡು ಹಿಂಡಾಗಿ ರೈತನನ್ನು ಕಾಡುತ್ತಿದೆ. ಮುಖ್ಯವಾಗಿ ಹಸಿರು ಹೊಲವನ್ನು ನಾಶ ಮಾಡುವ ಈ ಮಿಡತೆ ಸದ್ಯ ಮಹಾರಾಷ್ಟ್ರದ

ಕೋಲಾರಕ್ಕೆ ಲಗ್ಗೆಯಿಟ್ಟ ಮಿಡತೆ ►ಮಹಾರಾಷ್ಟ್ರ ದಿಂದ ಕರ್ನಾಟಕದತ್ತ ಮಿಡತೆ ದಂಡು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಿಲ್ಲರೆ ಕಿರಿಕಿರಿಗೆ ಬ್ರೇಕ್ ಹಾಕಲು ಸನ್ನದ್ಧವಾದ ಸಿಟಿ ಬಸ್ ಗಳು

(ನ್ಯೂಸ್ ಕಡಬ) newskadaba.com ಕಡಬ, ಮೇ.28.ಮಂಗಳೂರು: ಮಂಗಳೂರು ನಗರದಲ್ಲಿ ಓಡಾಡುವ ಸಿಟಿ ಬಸ್ಗಳಲ್ಲಿ ಪ್ರಯಾಣಿಸಲು ಇನ್ನುಮುಂದೆ, ನೀವೂ ನಗದು ಹಣ ನೀಡಬೇಕಾಗಿಲ್ಲ. ಇದರ ಬದಲಾಗಿ, ವಿನೂತನ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಪರಿಚಯಿಸುವ ಸಿದ್ದತೆಯಲ್ಲಿದೆ ಸಿಟಿ ಬಸ್‍ಗಳು. ಆ ಕಾರ್ಡ್ಗೆ ಹಣ ವರ್ಗಾಯಿಸಿಕೊಂಡು ನಗದು ವ್ಯವಹಾರ ವಿಲ್ಲದೆ ಸಂಚರಿಸಬಹುದಾಗಿದೆ. ಚಿಲ್ಲರೆ ಕಿರಿಕಿರಿಯಿಲ್ಲದೆ ಎಲ್ಲೆಡೆ ಸಂಚರಿಸಬಹುದಾಗಿದೆ. ನಗರದಲ್ಲಿ ಓಡಾಟ ನಡೆಸುವ ಎಲ್ಲಾ  ಸಿಟಿ ಬಸ್ ಗಳಲ್ಲಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಚಲೋ ಸಂಸ್ಥೆ ಸಹಯೋಗದೊಂದಿಗೆ ಸಿಟಿ ಬಸ್

ಚಿಲ್ಲರೆ ಕಿರಿಕಿರಿಗೆ ಬ್ರೇಕ್ ಹಾಕಲು ಸನ್ನದ್ಧವಾದ ಸಿಟಿ ಬಸ್ ಗಳು Read More »

ಕರಾವಳಿ

ಜೂನ್ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಓಪನ್ ► ಭಕ್ತರ ಪ್ರವೇಶಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 1ರಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು, ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ಕ್ಷೇತ್ರದಲ್ಲಿ ಅಧಿಕ ಕಾಳಜಿ ವಹಿಸಲಾಗಿದ್ದು,       ಕೊರೋನಾ ನಿಯಂತ್ರಣಕ್ಕೆ ಸಂಪೂರ್ಣ ಒತ್ತು ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡುವುದರ ಜತೆಗೆ ಸ್ಯಾನಿಟೈಸರ್ ಬಳಕೆ ,ಮಾಸ್ಕ್ ಕಡ್ಡಾಯ ಒಳಗೊಂಡಂತೆ ಭಕ್ತರ ಸಂಖ್ಯೆಯಲ್ಲಿ ನಿಯಂತ್ರಣ ಕಾಪಾಡಲಾಗುವುದು. ಭಕ್ತರಿಗೆ ಯಾವುದೇ ರೀತಿಯಲ್ಲು ವಸತಿ ವ್ಯವಸ್ಥೆಯ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನವಿಲ್ಲ ವೆಂದು ಡಾ. ವಿರೇಂದ್ರ ಹೆಗ್ಗಡೆಯವರ

ಜೂನ್ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಓಪನ್ ► ಭಕ್ತರ ಪ್ರವೇಶಕ್ಕೆ ಅವಕಾಶ Read More »

ಕರಾವಳಿ

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.,  ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಹಿರಿಯ ಸದಸ್ಯರಾದ ಉಮೇಶ ಕೆ. ಸಣ್ಣಾರ ಅವರು ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಬಿದ್ದು ಅವರ ಕಾಲಿನ ಮೂಳೆ ಮುರಿತವಾಗಿದ್ದು,  ಆರ್ಥಿಕ ಸಂಕಷ್ಟದಲ್ಲಿರುವ ಇವರಿಗೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಧನ ಸಂಗ್ರಹ ಮಾಡಿ ಅವರಿಗೆ ಹಸ್ತಾಂತರಿಸಲಾಯಿತು. ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ದನ ಸೂಡ್ಲು, ಕಾರ್ಯದರ್ಶಿ ಸುಂದರ ಒಗ್ಗು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಳೆ ಮುರಿತಕ್ಕೊಳಗಾಗಿ ಆರ್ಥಿಕ ಸಂಕಷ್ಟದಲ್ಲಿದ್ದ ವ್ಯಕ್ತಿಗೆ ಧನಸಹಾಯ ಹಸ್ತಾಂತರ Read More »

ಕರಾವಳಿ
Scroll to Top