ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.31 ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತ್ತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ & ವೈದ್ಯಕೀಯ ವಿದ್ಯಾರ್ಥಿನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳದಿಂದ ಉದ್ಬವವಾಗಿರುವ ಸ್ಥಾನಗಳಿಗೆ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ […]
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ Read More »
ಕರಾವಳಿ