ಆಲಂಕಾರು: ಒಕ್ಕಲಿಗ ಗೌಡ ಸೇವಾ ಸಂಘದ “ಕ್ರೀಡಾ ಸಂಭ್ರಮ”
(ನ್ಯೂಸ್ ಕಡಬ) newskadaba.com, ಕಡಬ, ಡಿ.9 ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ “ಕ್ರೀಡಾ ಸಂಭ್ರಮ 2019” ಆಲಂಕಾರು ಶ್ರೀ ದುರ್ಗಾಂಬಾ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಹಿರಿಯರ ಸಮಿತಿ ಅಧ್ಯಕ್ಷ ನಾಗಪ್ಪ ಗೌಡ ಮರುವಂತಿಲ ಮಾತನಾಡಿ, ಮಾನಸಿಕ ಹಾಗೂ ದೇಹದ ಬೆಳವಣಿಗೆಗೆ ಕ್ರೀಡೆ ಸಹಕಾರಿ. ಇಂತಹ ಕ್ರೀಡಾಕೂಟಗಳ ಮೂಲಕ ಸಮಾಜದ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ ಕೊಡುವ ಕೆಲಸ ಆಗಬೇಕು. ಕ್ರೀಡಾಪಟುಗಳು ಇದರ […]
ಆಲಂಕಾರು: ಒಕ್ಕಲಿಗ ಗೌಡ ಸೇವಾ ಸಂಘದ “ಕ್ರೀಡಾ ಸಂಭ್ರಮ” Read More »
ಕರಾವಳಿ



