ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ನೇಮಕಾತಿ
(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೂಸ್ವಾಧೀನ ಹಾಗೂ ಇತರೆ ಕಾನೂನು ಸಂಬಂಧಿತ ಪ್ರಕರಣಗಳಲ್ಲಿ ಕಾನೂನು ಸಲಹೆ ನೀಡಲು ಕಾನೂನು ಕೋಶ ನಿರ್ಮಿಸಲಾಗಿದೆ. ಈ ಕಾನೂನು ಕೋಶದಲ್ಲಿ ಒಬ್ಬ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್ ಎಲ್ ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ/ ನಿವೃತ್ತ ಉಪತಹಶೀಲ್ದಾರ್/ ನಿವೃತ್ತ ಸಿವಿಲ್ ನ್ಯಾಯಾಧೀಶರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958 ರ ನಿಯಮ 313(ಬಿ) […]
ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ನೇಮಕಾತಿ Read More »
ಕರಾವಳಿ


