ಕೊಂಬಾರಿನ ಲೋಕೇಶ್ರಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ಕೆಂಜಾಳದಲ್ಲಿ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕೊಂಬಾರು,ಸಪ್ಟೆಂಬರ್.23. ಕೊಂಬಾರು ಗ್ರಾಮದ ಕಾಪಾರು ನಿವಾಸಿ ಲೋಕೇಶ ಎಂಬವರಿಗೆ ಸುಬ್ರಹ್ಮಣ್ಯ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಮಾನುಷವಾಗಿ ಮಾರಾಣಾಂತಿವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ನಾಗರಿಕರು ಕೆಂಜಾಲದಲ್ಲಿ ಅರಣ್ಯ ಇಲಾಖಾ ಕಛೇರಿಯ ಎದರು ಶನಿವಾರ ಪ್ರತಿಭಟನೆ ನಡೆಸಿದರು. ಕೆಂಜಾಳದ ನಾಗರಿಕರು ಹಾಗೂ ನೀತಿ ತಂಡದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಗ್ಗೆ 10.30ರಿಂದ ಪ್ರತಿಭಟನೆ ಪ್ರಾರಂಭವಾದರೂ ಮಧ್ಯಾಹ್ನದವರೆಗೆ ಅರಣ್ಯ ಇಲಾಖೆಯ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಾರದ ಹಿನ್ನೆಯಲ್ಲಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸುವ ಎಚ್ಚರಿಕೆ […]
ಕೊಂಬಾರಿನ ಲೋಕೇಶ್ರಿಗೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ ➤ ಕೆಂಜಾಳದಲ್ಲಿ ಪ್ರತಿಭಟನೆ Read More »
ಕರಾವಳಿ





