ಬ್ರಹ್ಮ ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆ ➤ ಶ್ರೀನಿವಾಸ ಪೂಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಹಿಂದುಳಿದ ವರ್ಗ ಮತ್ತು ಹಿಂದುಳಿದ ಜನಾಂಗದವರ ಧ್ವನಿಗೆ ಶಕ್ತಿ ಕೊಡುವ ಮೂಲಕ ಅವರ ಏಳಿಗೆಗಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮವನ್ನು ಸ್ಥಾಪಿಸುವ ಕುರಿತು ಬೆಂಗಳೂರಿನಲ್ಲಿ ನಡೆಯುವ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೆಪ್ಟೆಂಬರ್ 13 ರಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ […]
ಬ್ರಹ್ಮ ಶ್ರೀ ನಾರಾಯಣ ಗುರು ನಿಗಮ ಸ್ಥಾಪನೆ ➤ ಶ್ರೀನಿವಾಸ ಪೂಜಾರಿ Read More »
ಕರಾವಳಿ


