ಅಮೇರಿಕಾದಲ್ಲಿ ನಡೆದ 24ನೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿಯಲ್ಲಿ ಪಾಲ್ಗೊಂಡ ಜ್ಞಾನೋದಯ ಬೆಥನಿ ವಿದ್ಯಾರ್ಥಿಗಳಿಗೆ ಸ್ವಾಗತ
(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಸಪ್ಟೆಂಬರ್.9.ಬೆಥನಿ ವಿದ್ಯಾ ಸಂಸ್ಥೆಗಳ ಆತಿಥ್ಯದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯತ್, ಪುತ್ತೂರು ತಾಲೂಕು ಪಂಚಾಯತ್ ಮತ್ತು ದ.ಕ.ಜಿಲ್ಲಾ ಪಂಚಾಯತ್ ಇದರ ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದೊಂದಿಗೆ ಸ್ಕೌಟ್ ಮತ್ತು ಗೈಡ್ಸ್‍ನ ಅಮೇರಿಕಾದಲ್ಲಿ ನಡೆದ 24ನೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿಯಲ್ಲಿ ಪಾಲ್ಗೊಂಡು ವಾಪಸ್ ಆಗಮಿಸಿದ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜು ನೆಲ್ಯಾಡಿಯ ಇಲ್ಲಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಸಲಾಯಿತು. ಅಬ್ದುಲ್ ನಾಸಿರ್ ಮತ್ತು ತಾಹಿರಾರವರ ಪುತ್ರಿ ಅನುಷ್ಕ ಖತೀಜ , ವಸಂತ ಬಡೇಕರ್ ಮತ್ತು ಮಮತಾರವರ ಪುತ್ರಿ […]




