Kadaba News

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2019-20ನೇ ಸಾಲಿನ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 14 ರಂದು ಮಂಗಳೂರು ನಗರದ ಮಂಗಳ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಹಾಗೂ ಮಹಾನಗರಪಾಲಿಕೆ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸಂಘಟಿಸಲಾಗಿದೆ. ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಥಮ, ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ […]

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ➤ ಕೆಎಸ್ಆರ್ಟಿಸಿ ಬಸ್ ಪಾಸು ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಕರಾರಸಾನಿಗಮವು ಪ್ರತಿದಿನ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಅತೀ ಕಡಿಮೆ ಪ್ರಯಾಣ ದರದಲ್ಲಿ ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ಮಾರ್ಗಗಳಲ್ಲಿ ಕಾರ್ಯಚರಿಸುತ್ತಿರುವ ವೇಗದೂತ ಸಾರಿಗೆಗಳಲ್ಲಿ (ಪ್ರತಿದಿನ ಎರಡು ಟ್ರಿಪ್, ಹೋಗುವ ಹಾಗೂ ಬರುವ) ದೈನಂದಿನ ಮತ್ತು ಮಾಸಿಕ ಬಸ್ಸು ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಸದರಿ ದೈನಂದಿನ ಹಾಗೂ ಮಾಸಿಕ ಬಸ್ಸು ಪಾಸುಗಳ ದರಗಳು ಇಂತಿವೆ : ಮಾರ್ಗ ಮಂಗಳೂರು- ಉಡುಪಿ ದೈನಂದಿನ ಪಾಸು ರೂ.100/-, ಮಾಸಿಕ ಪಾಸು ರೂ. 2000/-, ಮಾರ್ಗ ಉಡುಪಿ-ಕುಂದಾಪುರ ದೈನಂದಿನ

ಮಂಗಳೂರು-ಉಡುಪಿ ಹಾಗೂ ಉಡುಪಿ-ಕುಂದಾಪುರ ➤ ಕೆಎಸ್ಆರ್ಟಿಸಿ ಬಸ್ ಪಾಸು ಆರಂಭ Read More »

ಕರಾವಳಿ

ಸರಸ್ವತೀ ವಿದ್ಯಾಲಯದಲ್ಲಿ ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.6.ಡಾ/ ಸರ್ವಪಲ್ಲಿ ರಾಧಾಕೃಷ್ಣ ಅವರ 131 ನೇ ಜನ್ಮ ದಿನದ ಅಂಗವಾಗಿ ಕಡಬ ತಾಲೂಕಿನ,ಶಿಕ್ಷಕ ಸೇವೆಯಿಂದ ವಿಶ್ರಾಂತಿಯಲ್ಲಿ ರುವ ಶ್ರೀಮತಿ ಸುಶೀಲ ಪಿ ಇವರನ್ನು ಸನ್ಮಾನಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇಶದೆಲ್ಲಾ ವಿಜೃಂಭಣೆಯಿಂದ ಆಚರಿಸುವ ಹಬ್ಬ ಯಾವ ವ್ಯಕ್ತಿಯೇ ಆಗಲಿ ಯಾವುದೇ ಹುದ್ದೆಗೆ ಹೋದರೂ ಕೂಡ ತಮ್ಮ ಗುರುವನ್ನು ಮರೆಯಾಬಾರದು ಮತ್ತು ನಮ್ಮ ದೇಶದ ಉನ್ನತಿಗೆ ಗುರುವೇ ಸಾಕ್ಷಿ, ಶಿಕ್ಷಕರ ವೃತ್ತಿಯೇ ಶೇಷ್ಠ ವೃತ್ತಿ ಎಂದು ಶ್ರೀಮತಿ ಸುಶೀಲ

ಸರಸ್ವತೀ ವಿದ್ಯಾಲಯದಲ್ಲಿ ಗುರುವಂದನಾ ಕಾರ್ಯಕ್ರಮ Read More »

ಕರಾವಳಿ

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 30 ಲಕ್ಷಗಳ ದೇಣಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಕರ್ನಾಟಕ ರಾಜ್ಯಾದ್ಯಾಂತ ಅತಿವೃಷ್ಟಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆ ಸಂತ್ರಸ್ತರ ನೆರವಿಗೆ ಆಡಳಿತ ಮಂಡಳಿಯ ಅನುಮೋದನೆಯಂತೆ ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳಿಂದ, ಒಕ್ಕೂಟದ ನಿರ್ದೇಶಕರುಗಳಿಂದ, ಒಕ್ಕೂಟದ ನೌಕರರ ಒಂದು ದಿನದ ವೇತನವನ್ನು ಮತ್ತು ಒಕ್ಕೂಟದ ದೇಣಿಗೆ ಸೇರಿಸಿ,ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು. ಸಪ್ಟೆಂಬರ್ 4 ರಂದು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ, ಉಪಾಧ್ಯಕ್ಷರಾದ ಪ್ರಕಾಶಚಂದ್ರ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಡಾ: ಜಿ.ವಿ.

ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ. 30 ಲಕ್ಷಗಳ ದೇಣಿಗೆ Read More »

ಕರಾವಳಿ

ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರು ➤ ನಿಸ್ತಂತು ಚಾಲನಾ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರಿನಲ್ಲಿ ಆಗಸ್ಟ್ 26 ರಿಂದ 31 ರವರೆಗೆ ನಡೆದ ನಿಸ್ತಂತು ಚಾಲನಾ ತರಬೇತಿಯನ್ನು ನಡೆಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಾದ ನಿಶ್ಮಿತಾ ಹಾಗೂ ಸವಿತಾ ಭಾಗವಹಿಸಿದ್ದು, ನಿಶ್ಮಿತಾ ಅವರು ಬೆಳ್ಳಿ ಪದಕವನ್ನು ಪಡೆದಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರು ➤ ನಿಸ್ತಂತು ಚಾಲನಾ ತರಬೇತಿ Read More »

ಕರಾವಳಿ

ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಆಗಸ್ಟ್ಟ್ 27 ರಂದು ಬೆಳಿಗ್ಗೆ 3.50 ರಂಟೆಗೆ ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ ಸಮೀಪದ ವಿಜಯ ಕ್ಲಿನಿಕ್ ಬಳಿ ಕೆಎ-53-ಬಿ-0899 ನಂಬರಿನ ಗೂಡ್ಸ್ ಟೆಂಪೋ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಸುಮಾರು 70 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಗಂಭೀರ ಸ್ವರೂಪದ ಗಾಯಗೊಂಡಿದ್ದರು. ಗಾಯಾಳು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿರುವ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಾಯಾಳು ಅಪರಿಚಿತ ವ್ಯಕ್ತಿಯು ಸಪ್ಟೆಂಬರ್ 5 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು,

ಅಪಘಾತದಲ್ಲಿ ಅಪರಿಚಿತ ವ್ಯಕ್ತಿ ಸಾವು Read More »

ಕರಾವಳಿ

ಮಂಗಳೂರು ಉತ್ತರ ವಲಯ ಮಟ್ಟದ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ವಿದ್ಯಾರ್ಥಿಗಳನ್ನು ಸಮಾಜದ ಉತ್ತಮ ನಾಗರೀಕರನ್ನಾಗಿ ರೂಪಿಸುವಲ್ಲಿ ಶಿಕ್ಷಕನ ಪಾತ್ರ ಮಹತ್ವದ್ದು. ಅಂತಹ ಶಿಕ್ಷಕರನ್ನು ಪೂಜಿಸುವ ದಿನವಿದು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ನುಡಿದರು. ಅವರು ಗುರುವಾರ ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣಾ ಸಮಿತಿ ಆಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆಯನ್ನು ಸಂತ ಅಲೋಶಿಯಸ್ ಪ್ರೌಢ ಶಾಲಾ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಒಬ್ಬ ವಿದ್ಯಾರ್ಥಿಯ ಉತ್ತಮ ಭವಿಷ್ಯದ ಹಿಂದೆ ಒಬ್ಬ ಉತ್ತಮ ಶಿಕ್ಷಕನಿರುತ್ತಾನೆ, ಆದ್ದರಿಂದ ರಾಜಕಾರಣಿಗಳಿಗೆ ದೊರೆಯುವ

ಮಂಗಳೂರು ಉತ್ತರ ವಲಯ ಮಟ್ಟದ ಶಿಕ್ಷಕರ ದಿನಾಚರಣೆ Read More »

ಕರಾವಳಿ

2018-19 ನೇ ಸಾಲಿನಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪ್ರಜಾರಿ ಅವರ 2018-19 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆ ಪ್ರದೇಶದಲ್ಲಿ ಬಸ್ ನಿಲ್ದಾಣ ರಚನೆ ಕಾಮಗಾರಿಗೆ ರೂ.2 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ . ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ 2018-19ನೇ ಸಾಲಿನ ಅನುದಾನದಲ್ಲಿ ಮಂಗಳೂರು ತಾಲೂಕು ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಡಪದವು ಮಸೀದಿ ಬಳಿ ಹೈಮಾಸ್ಟ್ ದೀಪದ ಅಳವಡಿಕೆ

2018-19 ನೇ ಸಾಲಿನಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ವಿಧಾನಪರಿಷತ್ ಸದಸ್ಯರ ಅನುದಾನ ಬಿಡುಗಡೆ Read More »

ಕರಾವಳಿ

2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿ ➤ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಶಕ್ತಿ ಪುರಸ್ಕಾರ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ  ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿಗಳನ್ನು  ನೀಡಲಾಗುತ್ತದೆ. ಭಾರತ ಸರ್ಕಾರವು ಮಾರ್ಗಸೂಚಿಗಳನ್ವಯ ಸೂಕ್ತ ಪ್ರಸ್ತಾವನೆಗಳನ್ನು ಅರ್ಹ ಮಕ್ಕಳು/ವ್ಯಕ್ತಿ/ ಸಂಸ್ಥೆಗಳಿಂದ ಮುಕ್ತ ನಾಮಪತ್ರಗಳನ್ನು “www.nca-wcd.nic.in” ಜಾಲತಾಣದಲ್ಲಿ ಆಗಸ್ಟ್ 31 ಒಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಸದ್ರಿ ದಿನಾಂಕವನ್ನು ಸಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ

2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿ ➤ ಅವಧಿ ವಿಸ್ತರಣೆ Read More »

ಕರಾವಳಿ

2018-19 ನೇ ಸಾಲಿನ ಘಟಕದ ಒಳಗಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.2018-19 ನೇ ಸಾಲಿನ ಘಟಕದ ಒಳಗಿನ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಸಪ್ಟೆಂಬರ್ 7 ರಂದು ಬೆಳಿಗ್ಗೆ 11 ಗಂಟೆಗೆ ಲೇಡಿಹಿಲ್ ವಿಕ್ಟೋರಿಯ ಪ್ರೌಢ ಶಾಲೆ, ಮಂಗಳೂರು ಇಲ್ಲಿ ನಡೆಯಲಿದೆ. ಸಪ್ಟೆಂಬರ್ 11 ರಂದು ಬೆಳಿಗ್ಗೆ 10.30 ಗಂಟೆಗೆ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ಉಪನಿರ್ದೇಶಕರ ಕಚೇರಿ (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇಲ್ಲಿ ಶಿಕ್ಷಕರ ಆದ್ಯತಾ ಪಟ್ಟಿ ಪ್ರಕಾರ ನಡೆಯಲಿದೆ. ಸಂಬಂಧಿಸಿದ

2018-19 ನೇ ಸಾಲಿನ ಘಟಕದ ಒಳಗಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ Read More »

ಕರಾವಳಿ
Scroll to Top