ಅಪಾರ್ಟ್ ಮೆಂಟ್ ಗಳ ಮೌಲ್ಯ ನಿಗದಿ ➤ ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.ಮಂಗಳೂರು ತಾಲೂಕು ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯು 2019-20 ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟುಹೋದ ಹಾಗೂ ಗುರುತಿಸಲಾದ ಬಡಾವಣೆ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿ ಮಾಡಿ ಸಾರ್ವಜನಿಕ ಆಕ್ಷೇಪಣೆಗಾಗಿ ಈಗಾಗಲೇ ಪ್ರಕಟಿಸಿದೆ. ಸಾರ್ವಜನಿಕರು ತಮ್ಮ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಪ್ಟೆಂಬರ್ 18 ರೊಳಗೆ ಮಂಗಳೂರು ಮಿನಿವಿಧಾನಸೌಧದಲ್ಲಿರುವ ಉಪನೋಂದಣಿ ಕಚೇರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಅಪಾರ್ಟ್ ಮೆಂಟ್ ಗಳ ಮೌಲ್ಯ ನಿಗದಿ ➤ ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ Read More »
ಕರಾವಳಿ




