ಕಡ್ಯ ಕೊಣಾಜೆ – ರೆಂಜಿಲಾಡಿ ರಸ್ತೆಗೆ ಆಗಬೇಕಿದೆ ಕಾಯಕಲ್ಪ ➤ ಡಾಮರೀಕರಣ ಆಗಬೇಕಿದೆ 2 ಕೀ.ಮೀ. ರಸ್ತೆ; ದುರಸ್ಥಿಗೆ ಆಗ್ರಹ!
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.31.ಕಡಬ ತಾಲೂಕಿನ ಕಡ್ಯ ಕೊಣಾಜೆ ಗ್ರಾಮದ ಕೊಣಾಜೆಯಿಂದ ರೆಂಜಿಲಾಡಿ ಗ್ರಾಮದ ಮಾರಪ್ಪೆವರೆಗಿನ ಸಾರ್ವಜನಿಕ ರಸ್ತೆಯು ತೀರಾ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದ್ದು, ರಸ್ತೆ ಅಭಿವೃದ್ಧಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕೊಣಾಜೆ ಪೇಟೆಯಿಂದ ಕಲ್ಲುಗುಡ್ಡೆ ರಸ್ತೆಯ ಸ್ವಲ್ಪ ದೂರದ ವರೆಗೆ ಹಲವು ವರ್ಷಗಳ ಹಿಂದೆ ಡಾಮರೀಕರಣಗೊಂಡಿದ್ದು, ಅದೂ ಈಗ ಕಿತ್ತುಹೋಗಿದ್ದು, ಬಳಿಕ ಮುಂದೆ ರೆಂಜಿಲಾಡಿ ಗ್ರಾಮದ ಮಾರಪ್ಪೆ ಎಂಬಲ್ಲಿ ವರೆಗೆ ಸುಮಾರು 2 ಕಿ.ಮೀ. ದೂರದ ವರೆಗೆ ರಸ್ತೆ ಮಣ್ಣಿನ ರಸ್ತೆಯಾಗಿಯೇ ಉಳಿದಿದೆ. ಅಲ್ಲದೇ, ಈ […]





