Kadaba News

ಆ.30 ಹೊಸಬೆಟ್ಟು ತ್ರೈಮಾಸಿಕ ಕೆ.ಡಿ.ಪಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಹೊಸಬೆಟ್ಟು ಗ್ರಾಮ ಪಂಚಾಯತ್‍ನ ಪಂಚಾಯತ್ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ಆಯೋಜಿಸಲಾಗಿದೆ. ಆಗಸ್ಟ್ 30 ರಂದು ಬೆಳಿಗ್ಗೆ 11 ಗಂಟೆಗೆ ಹೊಸಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಆ.30 ಹೊಸಬೆಟ್ಟು ತ್ರೈಮಾಸಿಕ ಕೆ.ಡಿ.ಪಿ ಸಭೆ Read More »

ಕರಾವಳಿ

ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳಿಸಿದ ಕೇರಳ-ಗೋವಾ ವಿದ್ಯಾರ್ಥಿಗಳಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ-ಗೋವಾ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರಧಾನ ಸಮಾರಂಭ 2019-20 ಕಾರ್ಯಕ್ರಮವು ಆಗಸ್ಟ್ 25 ರಂದು ಬೆಳಿಗ್ಗೆ 11 ಗಂಟೆಗೆ ಎಡನೀರು ಮಠದ ಸಭಾಂಗಣ, ಕಾಸರಗೋಡು ಇಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ, ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಕಾರದ ಅಧ್ಯಕ್ಷ ಆರ್.ಆರ್.ಜನ್ಮ್ನ ನೆರವೇರಿಸಲಿದ್ದು, ಪ್ರಶಸ್ತಿ ಪ್ರದಾನವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ.ಎಸ್ ಎಡಪಡಿತ್ತಾಯ ನೆರವೇರಿಸಲಿದ್ದಾರೆ. ಕಾಸರಗೋಡು ಶಾಸಕರಾದ

ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕಗಳಿಸಿದ ಕೇರಳ-ಗೋವಾ ವಿದ್ಯಾರ್ಥಿಗಳಿಗೆ ಸನ್ಮಾನ Read More »

ಕರಾವಳಿ

ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಜೇನುಕೃಷಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸೆಪ್ಟೆಂಬರ್ 9 ರಂದು ಜೇನುಕೃಷಿಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ. ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಸೆಪ್ಟೆಂಬರ್ 6 ರೊಳಗೆ ನೊಂದಾಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ 9845523944 ಸಂಪರ್ಕಿಸಬೇಕೆಂದು ಹಿರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ),

ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಜೇನುಕೃಷಿ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಆ.29 ಬಂಟ್ವಾಳ ತಾ.ಪಂ. ಸಾಮಾನ್ಯ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಬಂಟ್ವಾಳ ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆಯನ್ನು ಆಯೋಜಿಸಲಾಗಿದೆ. ಆಗಸ್ಟ್ 29 ರಂದು ಬೆಳಿಗ್ಗೆ 10.30 ಗಂಟೆಗ ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ. ಎಂದು ಸೂಚಿಸಲಾಗಿದೆ.

ಆ.29 ಬಂಟ್ವಾಳ ತಾ.ಪಂ. ಸಾಮಾನ್ಯ ಸಭೆ Read More »

ಕರಾವಳಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ➤ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಕೆಲವೊಂದು ಮಾರ್ಗದರ್ಶನವನ್ನು ನೀಡಿದೆ. ವಿಷಕಾರಿ ರಾಸಾಯನಿಕ ಲೋಹ ಲೇಪದ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶನ ಮೂರ್ತಿ ಬಳಕೆ ಮಾಡಬಾರದು, ಸಾದಾ ಜೇಡಿ ಮಣ್ಣಿನ, ಬಣ್ಣ ರಹಿತ ಅಥವಾ ನೈಸರ್ಗಿಕ ಬಣ್ಣವುಳ್ಳ ಹಬ್ಬದ ಗಣೇಶ ವಿಗ್ರಹವನ್ನು ಸ್ಥಾಪಿಸಿ ಪೂಜಿಸಿ, ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ,

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ➤ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಕರೆ Read More »

ಕರಾವಳಿ

ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ ➤ ಅಂತರಾಷ್ಟ್ರೀಯ ಕಾನ್ಫರೆನ್ಸ್ ಅಬ್ ಸೃಕ್ಟ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಕಾಲೇಜ್ ಆಫ್ ಮ್ಯಾನೇಜ್‍ಮೆಂಟ್ ಅಂಡ್ ಕಾಮರ್ಸ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ, ಕರ್ನಾಟಕ ಸ್ಟೇಟ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ, ಇನ್ಸ್ಟಿಟ್ಯೂಟ್ ಆಫ್ ಪ್ರೊಡಕ್ಟಿವಿಟಿ ಅಂಡ್ ಅಕಾಡೆಮಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಕಾನ್ಫರೆನ್ಸ್ ನಗರದ ಹೋಟೆಲ್ ಶ್ರೀನಿವಾಸ್‍ನಲ್ಲಿ ನಡೆಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಸಿಎ ರಾಘವೇಂದ್ರರಾವ್ ಉದ್ಘಾಟಿಸಿ ಮಾತನಾಡಿ, ತರಗತಿ ಮತ್ತು ಅನುಭವಗಳಿಂದ ವಿದ್ಯಾರ್ಥಿಗಳು ಶಿಕ್ಷಣವನ್ನು ವೇಗವಾಗಿ ಪಡೆಯುತ್ತಾರೆ ಇಂಟರ್ನ್ಶಿಪ್ ಮತ್ತು ಅಭ್ಯಾಸಗಳು ವಿದ್ಯಾರ್ಥಿಗಳನ್ನು ವೃತ್ತಿ ರಂಗದಲ್ಲಿ ಮಿಂಚಲು ಅಪಾರ ಅವಕಾಶಗಳನ್ನು ನೀಡುತ್ತದೆ ಎಂದರು.ತುಮಕೂರು

ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಶ್ರೀನಿವಾಸ್ ವಿಶ್ವವಿದ್ಯಾನಿಲಯ ➤ ಅಂತರಾಷ್ಟ್ರೀಯ ಕಾನ್ಫರೆನ್ಸ್ ಅಬ್ ಸೃಕ್ಟ ಬಿಡುಗಡೆ Read More »

ಕರಾವಳಿ

ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ➤ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು,  ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡಲು ಹಾಗೂ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಮತ್ತು ಕೃಷಿ ಉತ್ಪನ್ನಗಳು ಪೋಲಾಗುವುದನ್ನು ತಡೆಯಲು ಸಾವಯವ ಮತ್ತು ಶೂನ್ಯ ಬಂಡವಾಳ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. CFTRI/ IIMR /ICRISAT /NIFTEM/ DFRL ಸಂಸ್ಥೆಗಳ ತಂತ್ರಜ್ಞಾನ ಅಳವಡಿಸಿ ತಯಾರಿಸಲಾದ ಯಂತ್ರೋಪಕರಣಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.

ಜಂಟಿ ಕೃಷಿ ನಿರ್ದೇಶಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ➤ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಇಂದು ಸದ್ಭಾವನಾ ದಿನ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಸೌಹಾರ್ದತೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಕೇಂದ್ರ ಸರ್ಕಾರದ ಆದೇಶದಂತೆ ಪ್ರತಿ ವರ್ಷ ಆಗಸ್ಟ್ 20 ರಂದು ಅಂದರೆ ಇಂದು “ಸದ್ಭಾವನಾ ದಿನ” ಆಚರಿಸಲಾಗುತ್ತದೆ. ಆದುದರಿಂದ ಈ ಬಾರಿಯು  ಸದ್ಭಾವನಾ ದಿನವನ್ನು ಆಚರಿಸಲು ಭಾರತ ಸ್ಕೌಟ್ಸ್ ಆಂಡ್ ಗೈಡ್ಸ್ ಮತ್ತು ಯೂತ್ ಅಸೋಸಿಯೇಷನ್ ಸಹಕಾರದೊಂದಿಗೆ ರಾಜ್ಯದ ವಿಭಾಗ, ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿ ಸದ್ಭಾವನಾ ದಿನವನ್ನು ಆಚರಿಸುವುದರೊಂದಿಗೆ ಪ್ರತಿಜ್ಞೆಯನ್ನು ಸ್ವೀಕರಿಸಲು ಜಿಲ್ಲಾಧಿಕಾರಿಗಳ

ಇಂದು ಸದ್ಭಾವನಾ ದಿನ ಆಚರಣೆ Read More »

ಕರಾವಳಿ

ನೆರೆಯಿಂದ ಮನೆ ಹಾನಿಯಾದ ಸಿಬ್ಬಂದಿಗೆ ಸಹಾಯ ಹಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಗೃಹರಕ್ಷಕದಳ ಬೆಳ್ತಂಗಡಿ ಘಟಕದ ಗೃಹರಕ್ಷಕದಳ ಸಿಬ್ಬಂದಿ ಧರ್ಮಸ್ಥಳ ಠಾಣೆಯಲ್ಲಿ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಾಕ್ಷ ಎಂಬವರು ಹೊಸದಾಗಿ ನಿರ್ಮಿಸಿರುವ ಮನೆ ಭಾರೀ ಮಳೆಯಿಂದಾಗಿ ನೆರೆ ಬಂದ ಹಿನ್ನೆಲೆಯಲ್ಲಿ ಭಾಗಶ: ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ 8 ರಂದು ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಠರಾದ ಡಾ. ಮುರಲೀ ಮೋಹನ್ ಚೂಂತಾರು ಹಾಗೂ ಉಪ ಸಮಾದೇಷ್ಠರಾದ ರಮೇಶ್ ರವರು ಭೇಟಿ ನೀಡಿ ಜಿಲ್ಲಾ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ

ನೆರೆಯಿಂದ ಮನೆ ಹಾನಿಯಾದ ಸಿಬ್ಬಂದಿಗೆ ಸಹಾಯ ಹಸ್ತ Read More »

ಕರಾವಳಿ

2019-20ನೇ ಸಾಲಿನ ದ. ಕ ಜಿಲ್ಲೆಯಲ್ಲಿರುವ ಪಡೀಲು ತೋಟಗಾರಿಕೆ ಕ್ಷೇತ್ರ ಮಂಗಳೂರು ಮತ್ತು ಕಚೇರಿ ನರ್ಸರಿ ಬೆಳ್ತಂಗಡಿ➤ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.2019-20ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪಡೀಲು ತೋಟಗಾರಿಕೆ ಕ್ಷೇತ್ರ ಮಂಗಳೂರು ಮತ್ತು ಕಚೇರಿ ನರ್ಸರಿ ಬೆಳ್ತಂಗಡಿಯಲ್ಲಿ ಶೇಡ್‍ನೆಟ್ ಮನೆ ನಿರ್ಮಿಸಲು ದ್ವಿಲಕೋಟೆ ಪದ್ದತಿಯಲ್ಲಿ ಟೆಂಡರನ್ನು ಆಹ್ವಾನಿಸಲಾಗಿದೆ. ಸಪ್ಟೆಂಬರ್ 17 ಟೆಂಡರ್ ಸಲ್ಲಿಸಲು ಕೊನೆಯ ದಿನ. ಆಸಕ್ತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ರಾಜ್ಯವಲಯ, ಬೆಂದೂರು ಕ್ರಾಸ್, ಮಂಗಳೂರು ಇಲ್ಲಿ ಸಂಪರ್ಕಿಸಬೇಕು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8277806372, 9663247367 ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು

2019-20ನೇ ಸಾಲಿನ ದ. ಕ ಜಿಲ್ಲೆಯಲ್ಲಿರುವ ಪಡೀಲು ತೋಟಗಾರಿಕೆ ಕ್ಷೇತ್ರ ಮಂಗಳೂರು ಮತ್ತು ಕಚೇರಿ ನರ್ಸರಿ ಬೆಳ್ತಂಗಡಿ➤ಟೆಂಡರ್ ಆಹ್ವಾನ Read More »

ಕರಾವಳಿ
Scroll to Top