ಕೋಟೆಕಾರು ಪಟ್ಟಣ ಪಂಚಾಯತ್ ➤ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಕೋಟೆಕಾರು ಪಟ್ಟಣ ಪಂಚಾಯತ್ 2019-20ನೇ ಸಾಲಿನ ಎಸ್.ಎಫ್.ಸಿ ಮತ್ತು ಪಟ್ಟಣ ಪಂಚಾಯತ್ ನಿಧಿಯಡಿ ವಿವಿಧ ಸೌಲಭ್ಯಗಳಿಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಡಜನರ ಕಲ್ಯಾಣ ಕಾರ್ಯಕ್ರಮ ಶೇ 7.50ರಲ್ಲಿ ಮನೆಗೆ ಗ್ಯಾಸ್ ಸಂಪರ್ಕ, ಪ್ರಥಮ ಪಿ.ಯು.ಸಿಯಲ್ಲಿ ಓದುತ್ತಿದ್ದು ಎಸ್.ಎಸ್.ಎಲ್.ಸಿ ಯಲ್ಲಿ ಶೇ 70 ಕ್ಕಿಂತ ಅಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಶೇಕಡ 24.10% ಕ್ಕೆ ಕಾಯ್ದಿರಿಸಿದ ಮೊತ್ತದಲ್ಲಿ ಆರೋಗ್ಯ ವಿಮಾ ಯೋಜನೆ, ಅಡುಗೆ ಅನಿಲ […]
ಕೋಟೆಕಾರು ಪಟ್ಟಣ ಪಂಚಾಯತ್ ➤ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ



